Tag: dcm dk shivakumar

ರಾಜಕೀಯ

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ (Siddaramaiah resigns as Chief Minister of Karnataka)

ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ (Bengaluru) ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.   ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿ, ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಘೋಷಿಸಿದ್ದಾರೆ.   ನಾನು ಈ ಹಿಂದೆಯೂ ಹೇಳಿದ್ದೆ ಹೈಕಮಾಂಡ್ […]

ರಾಜಕೀಯ

ಸಿಎಂ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ (DK shi bowed down to CM Siddaramaiah’s feet)

ಸಿಎಂ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ   ಪರಸ್ಪರ ಅಪ್ಪಿಕೊಂಡು ಶುಭಾಶಯ ಕೋರಿದ ಸಿಎಂ – ಡಿಸಿಎಂ  (Bengaluru) ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.    ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು […]

ರಾಜಕೀಯ

ಸಿಎಂ ಸಿದ್ದರಾಮಯ್ಯನವರಿಂದ ‘ಬ್ರೇಕ್ ಫಾಸ್ಟ್ ಮೀಟಿಂಗ್’ (‘Breakfast meeting’ by CM Siddaramaiah)

ಸಿಎಂ ಸಿದ್ದರಾಮಯ್ಯನವರಿಂದ ‘ಬ್ರೇಕ್ ಫಾಸ್ಟ್ ಮೀಟಿಂಗ್‘ ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ‘ಯಲ್ಲಿ ನಡೆದ ಟೀ ಪಾರ್ಟಿ  (Bengaluru) ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ರಾಜೀನಾಮೆ ವದಂತಿಗಳ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಹಮ್ಮಿಕೊಂಡಿರುವ ‘ಬ್ರೇಕ್ ಫಾಸ್ಟ್ ಮೀಟಿಂಗ್’ (Breakfast Meeting) ಭಾರಿ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.    ಸಿಎಂ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಈ ಮಹತ್ವದ ಸಭೆ ನಡೆಯುತ್ತಿದ್ದು, ರಾಜ್ಯ ಸಚಿವ ಸಂಪುಟದ ಪ್ರಮುಖ ನಾಯಕರು […]

ರಾಜಕೀಯ

ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ (CM Siddaramaiah likely to resign on Thursday morning)

ಗುರುವಾರ ಬೆಳಿಗ್ಗೆ  ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ  ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ (Bengaluru) ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.    ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.    ಈಗಾಗಲೇ ಸಿದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಗುರುವಾರ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ […]

Breaking News

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ (Padubidri Airport: Letter from Aviation Minister to MP Kota)

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ     ಮತ್ತೆ ಮುನ್ನೆಲೆಗೆ ಬಂದ ಪಡುಬಿದ್ರಿ ವಿಮಾನ ನಿಲ್ದಾಣದ ಕನಸು (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರಿ ಬಳಿಯ ಎರ್ಮಾಳಿನಲ್ಲಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಾಪು ಶಾಸಕ […]

ರಾಜಕೀಯ

ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ(Let active Congress workers get the chairmanship of the Coastal Development Authority: Asha Anchan Katapady)

 ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನಸಿಗುವಂತಾಗಲಿ: ಆಶಾ ಅಂಚನ್‌ ಕಟಪಾಡಿ (Udupi) ಉಡುಪಿ: ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಸ್ಥಾನ ಸಿಗುವಂತಾಗಲಿ ಎಂದು ಕಾಪು ಕಾಂಗ್ರೆಸ್‌ ಉಪಾಧ್ಯಕ್ಷೆ ಆಶಾ ಅಂಚನ್‌ ಕಟಪಾಡಿ ಪಕ್ಷ ವರಿಷ್ಠರನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ತಮ್ಮ ಜಾತಿಯವರಿಗೆ ನೀಡಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಇದರಿಂದ ಕಾಂಗ್ರೆಸ್‌ ಪಕ್ಷದಲ್ಲಿ ಹತ್ತು ಹಲವು ವರ್ಷಗಳಿಂದ ನಿಷ್ಠಾವಂತರಾಗಿ ದುಡಿದವರಿಗೆ ಮೋಸ […]

ಆಹಾರ

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Indira Canteen inaugurated in Kapu by Udupi in-charge Minister)

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ‌ ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

ರಾಜಕೀಯ

ಬಿಜೆಪಿ  ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ (BJP is doing politics in everything: CM Siddaramaiah)

ಬಿಜೆಪಿ  ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ (Chikballapura) ಚಿಕ್ಕಬಳ್ಳಾಪುರ (ಗೌರಿಬಿದನೂರು): ಜೂನ್ 11:   ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿ ವತಿಯಿಂದ  ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಕುಂಭ ಮೇಳದಲ್ಲಿ 40-50 […]

ರಾಜಕೀಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ (No untoward incident took place in Vidhana Soudha premises: CM Siddaramaiah)

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್ ನಿಂದ ರಾಜಕೀಯ ಉದ್ದೇಶದಿಂದ ಆರೋಪ (Mysore) ಮೈಸೂರು, ಜೂನ್ 9: ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ  ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿಯವರು ರಾಜಕೀಯ ಪ್ರೇರಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡು ಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ […]

ರಾಜಕೀಯ

ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ (State government victimized police officers to hide its failure : Yashpal Suvarna)

ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ (Udupi) ಉಡುಪಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿನ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಬೆದರಿ ಸರ್ಕಾರದ ವೈಫಲ್ಯ ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿರಿಯ ಪೋಲಿಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  ಖುದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರರವರೇ ಈ […]

eMedia Kannada  @2025. All Rights Reserved.