ಅಪರಾಧ
ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (moolki: Arrest of laxury Bike thieves)
ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (Moolki) ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಶಾರಾಮಿ ಯಮಹಾ ಆರ್-15 ಬೈಕನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮೂಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಬೈಕನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ಬಿಜಾಪುರ ಜಿಲ್ಲೆಯ ನಾಲತವಾಡ್, ಮುದ್ದೆಬಿಹಾಳ ತಾಲ್ಲೂಕಿನ ಅಂಬೇಡ್ಕರ್ ನಗರದ ಮೌನೇಶ್ ಭಜಂತ್ರಿ (23), ಮಹಮ್ಮದ್ ಸಮೀರ್ ಕಸಾಬ(20), ವೀರಭದ್ರಪ್ಪ (25) ಎಂದು ಗುರುತಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಬಪ್ಪನಾಡು ದೇವಸ್ಥಾನದ […]

