ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ(DDM Nabard, visit to Padubidri CA Society)
ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ (Padubidri) ಪಡುಬಿದ್ರಿ : ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ನಬಾರ್ಡ್‌ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ರವರು ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತಾ ಪಿಎಚ್, ನಿರ್ದೇಶಕರು […]