ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ (Thinking of including yoga, pranayama, meditation in scouts activities: PGR Scindia)
ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ ಸೇರ್ಪಡೆ ಚಿಂತನೆ : ಪಿ ಜಿ ಆರ್ ಸಿಂದ್ಯಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ (Udupi) ಉಡುಪಿ: ಸ್ಕೌಟ್ಸ್ ಚಟುವಟಿಕೆಗಳಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸೇರ್ಪಡೆಗೊಳಿಸುವ ಚಿಂತನೆ ಇದೆ. ಇದರಿಂದ ಮಕ್ಕಳ ಜ್ಞಾಪನಾ ಸಾಮರ್ಥ್ಯವೂ ವೃದ್ಧಿಸಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು. ಉಡುಪಿ ಬೋರ್ಡ್ ಹೈಸ್ಕೂಲಿನಲ್ಲಿ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ […]


