Tag: deepak beera

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸೌಹಾರ್ಧ

ಅ. 3: ಕಾಪು ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನ (Oct .3: Kapu Taluk 8th Kannada Literary Conference)

ಅ. 3: ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ  ಜಾನಪದ ಸಂಶೋಧಕ ಡಾ. ವೈ. ಎನ್. ಶೆಟ್ಟಿ  (Kaup) ಕಾಪು: ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ 8ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಸರಕಾರಿ ಪ್ರಥಮದರ್ಜೆ ಕಾಲೇಜು ಕಾಪು ಇಲ್ಲಿನ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಅಕ್ಟೋಬರ್ 3ರಂದು, ಶನಿವಾರ ಜರಗಲಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ  ಖ್ಯಾತ ಜಾನಪದ ಸಂಶೋಧಕ ಡಾ. ಎರ್ಮಾಳು ನಾರಾಯಣ ಶೆಟ್ಟಿ [ವೈ.ಎನ್. ಶೆಟ್ಟಿ] […]

ಸಹಾಯ ಹಸ್ತ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ವಿವಿಧ ಘಟಕಗಳಿಂದ ಮಹಿಳಾ ದಿನಾಚರಣೆ (Women’s Day celebrated by various units of Padubidri Billava Samaj Seva Sangha)

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ವಿವಿಧ ಘಟಕಗಳಿಂದ ಮಹಿಳಾ ದಿನಾಚರಣೆ   ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆ  (Padubidri) ಪಡುಬಿದ್ರಿ: ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ನಾರಾಯಣ ಗುರು ಮಹಿಳಾ ಮಂಡಳಿ, ಕಲ್ಪತರು ಸ್ವಸಹಾಯ ಸಂಘದ ಸದಸ್ಯರು ಗುರುವಾರ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು.   ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ವಾಸಿಗಳಿಗೆ ಹಣ್ಣು ಹಂಪಲುಗಳನ್ನು  ವಿತರಿಸಿ, ಊಟೋಪಚಾರಕ್ಕಾಗಿ ರೂ. 10,000 ಧನ ಸಹಾಯ ನೀಡಲಾಯಿತು. […]

ಸಂಘ, ಸಂಸ್ಥೆಗಳು

ಯುವವಾಹಿನಿ ಪಡುಬಿದ್ರಿ ಘಟಕದ ಪದಗ್ರಹಣ,  ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ (Recruitment of Yuvavahini Padubidri Unit, Distribution of Scolorship, Honor to achievers)

ಯುವವಾಹಿನಿ ಪಡುಬಿದ್ರಿ ಘಟಕದ ಪದಗ್ರಹಣ,  ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ   (Padubidri) ಪಡುಬಿದ್ರಿ : ಅವಿಭಜಿತ ಜಿಲ್ಲೆಯಲ್ಲಿ ವಿದ್ಯೆ, ಉದ್ಯೋಗ, ಸಂಪರ್ಕದ ತತ್ವದಲ್ಲಿ ಆದರ್ಶತೆ ಮೆರೆದ ಸಂಸ್ಥೆ ಯುವವಾಹಿನಿ. ಈ ಸಂಘಟನೆ ತೆರೆಮರೆಯಲ್ಲಿ ಹಲವಾರು ಕಾರ್ಯಗಳನ್ನು ಮಾಡುತ್ತಿದೆ. ಯುವಕರು ಸಮಾಜದಲ್ಲಿ ತಪ್ಪು ದಾರಿಗೆ ಹೋಗದೆ ಸರಿ ದಾರಿಯಲ್ಲಿ ಸಾಗುವ ಪಥ ತೋರಿಸುವ ಸಂಸ್ಥೆಯಾಗಿದೆ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹೇಳಿದರು.  ಅವರು ಭಾನುವಾರ ಪಡುಬಿದ್ರಿ ಬಿಲ್ಲವ ಸಂಘದ ಸಭಾಗೃಹದಲ್ಲಿ […]

ಪ್ರಚಲಿತ

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ (KaSaPa Kaup 110th  Founders day)

ಕಾಪು – ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ  –ವೇ.ಮೂ. ಅಶೋಕ ಆಚಾರ್ಯ ಕಲ್ಯಾ  (Kaup)  ಕಾಪು: ಕಾಪು  ರೋಟರಿ ಶತಾಬ್ದಿ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಏರ್ಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇದರ “110ನೇ ಸಂಸ್ಥಾಪನಾ ದಿನಾಚರಣೆ” ಕಾರ್ಯಕ್ರಮ ನೆರವೇರಿತು.  ಹಿರಿಯ ವಿದ್ವಾಂಸರಾದ ವೇದಮೂರ್ತಿ ಅಶೋಕ ಆಚಾರ್ಯ ಕಲ್ಯಾರವರು ಕಾರಯಕ್ರಮವನ್ನು ಉದ್ಘಾಟಿಸಿದರು. ಅವರು ಈ […]

eMedia Kannada  @2025. All Rights Reserved.