fastival
ಕಾಪು ತಾಲೂಕಿನಾದ್ಯಂತ “ಮುಳ್ಳಮುಟ್ಟೆ” ಸಂಭ್ರಮಾಚರಣೆ (“Mullamutte” celebrations across Kapu Taluk)
ಕಾಪು ತಾಲೂಕಿನಾದ್ಯಂತ ಮುಳ್ಳಮುಟ್ಟೆ ಸಂಭ್ರಮಾಚರಣೆ ಮುಳ್ಳಮುಟ್ಟೆ ಕಾರ್ಯಕ್ರಮದ ಪ್ರಯುಕ್ತ ಬಂಟ ಕೋಲವೂ ನಡೆಯುತ್ತದೆ (Kaup) ಕಾಪು: ಕಾಪು ತಾಲೂಕಿನ ವಿವಿಧೆಡೆ ನರಕಚತುರ್ದಶಿಯಂದು ಮುಂಜಾನೆ ಮುಳ್ಳಮುಟ್ಟೆ ಸಂಭ್ರಮಾಚರಣೆ ನಡೆಯುತ್ತದೆ. ವಿಶೇಷವಾಗಿ ಕೊಪ್ಪಲಂಗಡಿ, ಮಲ್ಲಾರು, ಮಜೂರು, ಇನ್ನಂಜೆ, ಕಲ್ಯಾಲು, ಪಾಂಗಾಳ, ಕಟಪಾಡಿ, ಮಣಿಪುರ, ಪಡುಬೆಳ್ಳೆ, ಬೆಳಪು ಪರಿಸರದಲ್ಲಿ ವಿಶೇಷವಾಗಿ ಈ ಮುಳ್ಳಮುಟ್ಟೆ ಆಚರಣೆ ನಡೆಯುತ್ತದೆ. ಅದರಲ್ಲೂ ವಿಶೇಷವೆಂಬಂತೆ ಕೊಪ್ಪಲಂಗಡಿ, ಇನ್ನಂಜೆಯಲ್ಲಿ ನಡೆಯುವ ಮುಳ್ಳಮುಟ್ಟೆ ಕಾರ್ಯಕ್ರಮದ ಪ್ರಯುಕ್ತ ಬಂಟ ಕೋಲ ನಡೆಯುತ್ತದೆ. ಕೊಪ್ಪಲಂಗಡಿ, ಇನ್ನಂಜೆ ಪರಿಸರದಲ್ಲಿ ಮುಳ್ಳಮುಟ್ಟೆಗೆ […]

