social service
ಅಪರಾಧ
ಕೊಡವೂರು : ಅಪರಾಧ ತಡೆ ಜಾಗೃತಿ ಕಾರ್ಯಕ್ರಮ (Kodavoor: Crime prevention awareness program)
ಕೊಡವೂರು : ಅಪರಾಧ ತಡೆ ಜಾಗೃತಿ ಕಾರ್ಯಕ್ರಮ ಕೊಡವೂರು ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮ (Kodavooru) ಕೊಡವೂರು: ಹಳೆವಿದ್ಯಾರ್ಥಿ ಸಂಘ, ಯುವಕ ಸಂಘ ಕೊಡವೂರು ಹಾಗೂ ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವರ ವತಿಯಿಂದ ಆರಕ್ಷಕ ಠಾಣೆ ಮಲ್ಪೆ ಇವರ ಸಹಯೋಗದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ ಕೊಡವೂರು ಶಾಲಾ ಆವರಣದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಮಾತನಾಡಿ, ಕಾನೂನಿನ ಬಗ್ಗೆ ಅರಿವು ಹೊಂದಿರುವುದು ಜವಾಬ್ದಾರಿಯುತ ನಾಗರಿಕರ […]

