Tag: DEVADAS KAPIKAD

ಸಂಘ, ಸಂಸ್ಥೆಗಳು

ಡಾ. ಎಂ ಫಾರೂಕ್ ಚಂದ್ರನಗರರವರಿಗೆ ಪ್ರತಿಷ್ಠಿತ ವಫಾ ಸಂಸ್ಥೆಯಿಂದ ಸನ್ಮಾನ (Dr. Farookh Chandra Nagara has been honored by the prestigious Wafa Organisation)

ಡಾ. ಎಂ ಫಾರೂಕ್  ಚಂದ್ರನಗರರವರಿಗೆ ಪ್ರತಿಷ್ಠಿತ ವಫಾ ಸಂಸ್ಥೆಯಿಂದ ಸನ್ಮಾನ (Kaup) ಕಾಪು : ಉಡುಪಿ-ಮಂಗಳೂರು ನಗರದ ಪ್ರತಿಷ್ಠಿತ ವಫಾ ಸಂಸ್ಥೆಯವರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ   ಡಾ.ಎಂ. ಫಾರೂಕ್ ಉಮ್ಮರಬ್ಬ ಚಂದ್ರನಗರವರನ್ನು ವಫಾ ಸಂಸ್ಥೆಯು ಬೈಕಂಪಾಡಿ ಅಡ್ಕ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಿತು.  ಈ ಸಂದರ್ಭದಲ್ಲಿ ವಫಾ ಸಂಸ್ಥೆಯ ಸ್ಥಾಪಕರಾದ ಅಬ್ದುಲ್ ವಹಾಬ್ ಅಧ್ಯಕ್ಷತೆ ವಹಿಸಿದ್ದರು.  ಅವರು ಮಾತನಾಡಿ, ಡಾ. ಫಾರೂಕ್ ಅವರ ಸಮಾಜ ಸೇವೆಯನ್ನು ಶ್ಲಾಘಿಸಿದ ಅವರು, ಮುಂದೆಯೂ ತಮ್ಮ […]

ಮನೋರಂಜನೆ

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್ (The survival of the Tulu language, the efforts of the youth are commendable: UT Khader)

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್  ರೂಪೇಶ್ ಶೆಟ್ಟಿ  ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ  (Mangaluru) ಮಂಗಳೂರು: ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ […]

ಮನೋರಂಜನೆ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ ಸದಾಶಿವ ಶೆಟ್ಟಿ ”ಧರ್ಮದೈವ” ತುಳು ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ  ಧರ್ಮದೈವ ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು.   ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಬಿಡುಗಡೆ ಮಾಡಿ ಶುಭ ಹಾರೈಸಿದರು.   ಮುಂಬೈ ಹೇರಂಭ ಇಂಡಸ್ಟ್ರಿಸ್ ನ ಸಿಎಂಡಿ  ಕನ್ಯಾನ‌  ಸದಾಶಿವ ಶೆಟ್ಟಿ ಮಾತನಾಡಿ, […]

eMedia Kannada  @2025. All Rights Reserved.