Tag: DEVDAS KAPIKAD

ಮನೋರಂಜನೆ

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]

ಮನೋರಂಜನೆ

 ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ  ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.   ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]

ಮನೋರಂಜನೆ ಸಂಘ, ಸಂಸ್ಥೆಗಳು

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Credit for teastful comedy in Tulu theatre : Actor Aravinda Bolar)

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Mangaluru) ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ, ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ. ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ  ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ  ನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ […]

ಮನೋರಂಜನೆ

“ಕಲ್ಜಿಗ” ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ : ಸಿನೆಮಾ ತಂಡ.

“ಕಲ್ಜಿಗ” ಸಿನಿಮಾ ನೋಡಿ ಆಮೇಲೆ ಮಾತಾಡಿ!*ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ**ಸಿನಿಮಾ ವಿರೋಧಿಸುವವರಿಗೆ ಚಿತ್ರತಂಡ ಮನವಿ* ಮಂಗಳೂರು: ದಕ್ಷಿಣ ಕನ್ನಡ ಉಡುಪಿಯಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಹೊರಗಿನಿಂದ ಒಂದಷ್ಟು ಭಿನ್ನ ಅಭಿಪ್ರಾಯ ಬರುತ್ತಿದೆ ಆದರೆ ನಮಗೆ ಜನರ ಅಭಿಪ್ರಾಯ ಮುಖ್ಯ. ನಮಗೆ ಒಂದು ಉತ್ತಮ   ಸಿನಿಮಾ ಮಾಡುವ ಹಂಬಲ ಇತ್ತು ಅದು ನೆರವೇರಿದೆ ಇನ್ನೂ ಹಲವರು ಸಿನಿಮಾ ನೋಡಿಲ್ಲ ಅವರೆಲ್ಲರೂ ಸಿನಿಮಾ ನೋಡಬೇಕು ಎಂದು ಕಲ್ಜಿಗ ಸಿನಿಮಾ ನಿರ್ದೇಶಕ ಸುಮನ್ […]

ಧಾರ್ಮಿಕ ಮನೋರಂಜನೆ

ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ನಟ ಅರ್ಜುನ್ ಕಾಪಿಕಾಡ್ ಭೇಟಿ (Actor Arjuna Kapikadu visit Karkapu Burdugoli Koragajja moola sthala)

Mangaluru) ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ, ಉದ್ಭವ ಶಿಲೆಯ ಆದಿಸ್ಥಳ  ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು ರಾಜ್ಯಾದ್ಯಂತ ತೆರೆಕಾಣುತ್ತಿರುವ ಕನ್ನಡ ಚಲನಚಿತ್ರ “ಕಲ್ಜಿಗ” ಚಿತ್ರದ ನಾಯಕ ನಟ ಅರ್ಜುನ್ ಕಾಪಿಕಾಡ್ ಹೇಳಿದರು.ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ […]

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ (Gabbar singh love song of Tulu movie, Poster release)

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ  *ಸಿನಿಮಾ ನೋಡಿ ಪ್ರೋತ್ಸಾಹಿಸಿ: ಕಾಪಿಕಾಡ್* (Devdas Kapikad) ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು.  ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್, ಡೊಲ್ಪಿನ್ ಕೊಳಲಗಿರಿ ಅವರ ಸಂಗೀತದಲ್ಲಿ ಅರುಣ್ […]

ಮನೋರಂಜನೆ

ದೈವ ನಂಬಿದವರನ್ನು ಕೈ ಬಿಟ್ಟಿಲ್ಲ: ಡಾ ದೇವದಾಸ್ ಕಾಪಿಕಾಡ್ (Actor Devadas Kapikad)

ದೈವ ನಂಬಿದವರನ್ನು ಕೈ ಬಿಟ್ಟಿಲ್ಲ: ಡಾ ದೇವದಾಸ್ ಕಾಪಿಕಾಡ್ (Actor Devadas Kapikad) ಧರ್ಮದೈವ” ತುಳು ಸಿನಿಮಾದ ಟೀಸರ್ ಬಿಡುಗಡೆ (Dhrma Daiva Teaser release) ಮಂಗಳೂರು: ತುಳು ಭಾಷೆ ತಾಯಿ ಭಾಷೆ. ತುಳುವಿನಲ್ಲಿ ನಿರ್ಮಾಣವಾಗುವ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲೇ ವೀಕ್ಷಿಸ ಬೇಕು. ಆಗ ತುಳು ಚಿತ್ರರಂಗ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಚಲನ ಚಿತ್ರ ನಿರ್ದೇಶಕ ಡಾ ದೇವದಾಸ್ ಕಾಪಿಕಾಡ್ ಹೇಳಿದ್ದಾರೆ.  ಅವರು ಭಾರತ್ ಮಾಲ್ ನ (Bharath mall) ಬಿಗ್ ಸಿನಿಮಾಸ್ […]

eMedia Kannada  @2025. All Rights Reserved.