ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು (Love of Kannda language should be everyone : Janardhan Kodavuru)
ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ತಿಳಿಸಿದರು. ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ […]