ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Yoga is the secret to my health: Minister Lakshmi Hebbalkar)
ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ (Udupi) ಉಡುಪಿ: ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರೂ ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ […]


