ಉಡುಪಿ : ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯಸಂಸ್ಕಾರ (Naxal Vikram Gaudaʼs dead body cremated home town Kudluru)
ಉಡುಪಿ : ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯ ಸಂಸ್ಕಾರ (Hebri) ಹೆಬ್ರಿ: ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಇಂದು ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು. ಇದಕ್ಕೂ ಮುನ್ನ ಮಣಿಪಾಲದಿಂದ ಅಂಬುಲೆನ್ಸ್‌ನಲ್ಲಿ ಕೂಡ್ಲುವಿಗೆ ಮೃತದೇಹ ರವಾನೆ ಮಾಡಲಾಯಿತು. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ಚಿತೆಗೆ ವಿಕ್ರಂ ಗೌಡ ಸಹೋದರ ಸುರೇಶ್ ಗೌಡ ಬೆಂಕಿ ಇಟ್ಟರು. ಕೂಡ್ಲು […]