Tag: DH MOGAVEERA MAHAJANA SANGHA

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (State Mahila Congress President Soumya Reddy visits Uchila Sri Mahalakshmi Temple, prays)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.  ಈ ಸಂದರ್ಭ […]

ಸಂಘ, ಸಂಸ್ಥೆಗಳು

ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳು  ಮೊಗವೀರ ಗ್ರಾಮಸಭೆಗಳಿಗೆ ಭೇಟಿ (D.K. Mogaveera Mahajana Sangh office bearers visit Mogaveera Gram Sabhas)

 ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳು  ಮೊಗವೀರ ಗ್ರಾಮಸಭೆಗಳಿಗೆ ಭೇಟಿ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಸಭಾ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ವತಿಯಿಂದ ಮಹಾಜನ ಸಂಘದ ಆಡಳಿತ ಪದಾಧಿಕಾರಿಗಳು ಭಾನುವಾರ ನಾನಾ ಮೊಗವೀರ ಮಹಾಸಭೆಗಳಿಗೆ ಭೇಟಿ ನೀಡಿದರು. ಹೆಜಮಾಡಿಯ ಗುಂಡಿ ಮೊಗವೀರ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ಮಹಾಸಭಾದ ಅಧ್ಯಕ್ಷ ಜಯ ಸಿ.ಕೋಟ್ಯನ್ ಬೆಳ್ಳಂಪಳ್ಳಿ ಮಾತನಾಡಿ, ಶ್ರೀ ಕ್ಷೇತ್ರ ಉಚ್ಚಿಲಕ್ಕೆ ನಿತ್ಯ ಸಹಸ್ರಾರು ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದೇ ರೀತಿ […]

eMedia Kannada  @2025. All Rights Reserved.