# Tags

ಉಡುಪಿ: ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ (Udupi: Graduation ceremony at Dhanvantari Nursing College)

ಉಡುಪಿ: ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ (Udupi) ಉಡುಪಿ : ಉಡುಪಿಯ ಸಂತೆಕಟ್ಟೆಯಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ ಜರುಗಿತು.  ಮುಖ್ಯ ಅತಿಥಿಗಳಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮೂಳೆ ರೋಗಗಳ ಘಟಕದ ಮುಖ್ಯಸ್ಥರಾದ ಡಾ. ಮೋನಪ್ಪ ನಾಯ್ಕ್ ಪದವಿ ಪ್ರದಾನಿಸಿದರು. ಈ ಸಂದರ್ಭ ಅವರು ಮಾತನಾಡಿ, ಶಿಕ್ಷಣವು ನಿಂತ ನೀರಾಗದೆ ಜೀವನದುದ್ದಕ್ಕೂ ಬೇರೆ ಬೇರೆ ವಿಷಯಗಳ ಕುರಿತು ಜ್ಞಾನವನ್ನು ಸಂಪಾದಿಸಬೇಕು. ಶಿಕ್ಷಣದ ಜೊತೆ ಜೊತೆಗೆ ರೋಗಿಗಳೊಂದಿಗೆ ಉತ್ತಮ […]