Tag: DHARMADARSHI RAMANANDA GURUJI

ಧಾರ್ಮಿಕ

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ (Sharannanavaratri in Udupi Dodna Gudde’s Shri Durga Adishakti Kaandika area)

ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ಕಲಾವಿದವರನ್ನು ಗೌರವಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ    (Udupi) ಉಡುಪಿ: ಉಡುಪಿ ದೊಡ್ಡಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶರನ್ನನವರಾತ್ರಿ ವಿಜೃಂಭಣೆಯಿಂದ ಜರಗಿತು.    ನವರಾತ್ರಿಯ ಪರ್ವಕಾಲದಲ್ಲಿ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿದ್ವಾನ್ ವೇದಮೂರ್ತಿ ಶ್ರೀಪತಿ ಉಪಾಧ್ಯಾಯ ಕುಂಭಾಶಿ ಹಾಗೂ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಇವರ ಸಾರಥ್ಯದಲ್ಲಿ ಗಾನ ವ್ಯಾಖ್ಯಾನ ವಿಶಿಷ್ಟ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ಸಮ್ಮಾನ  (Tribute to Sri Ramananda Guruji Dodnagudde)

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ಸಮ್ಮಾನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿ ನಡೆದ ಸನ್ಮಾನ (Bengaluru) ಬೆಂಗಳೂರು: ಬೆಂಗಳೂರಿನ ಸುರ್ವೆ ಕಲ್ಚರಲ್‌ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ರಂಗಮಂದಿರದಲ್ಲಿ ಸೆ. 27ರಂದು ನಡೆದ ವಿಶ್ವ ಪ್ರವಾಸೋದ್ಯಮಕ್ಕೆ ಅಖಂಡ ಕರ್ನಾಟಕದ ಕೊಡುಗೆ ಕುರಿತು ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಷ್ಟ್ರಮಟ್ಟದ 76ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವದಲ್ಲಿ […]

ಧಾರ್ಮಿಕ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಏಕದಾರು ಬಿಂಬ ಕಾಮಧೇನು ಸ್ಥಾಪನೆ (Installation of a idol of Kamadhenu at the Sri Durga Adi Shakti Kshetra in Doddanagudde)

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಏಕದಾರು ಬಿಂಬ ಕಾಮಧೇನು ಸ್ಥಾಪನೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಗಾಯತ್ರಿ ಧ್ಯಾನಪೀಠದ ಶ್ರೀ ಕಪಿಲ ಮಹರ್ಷಿ ಸಾನ್ನಿಧ್ಯದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಪುರಾಣ ಕಾಲದಲ್ಲಿ ಋಷಿ ಮುನಿಗಳು ತಮ್ಮ ತಪ:ಶಕ್ತಿಯಿಂದ ಒಲಿಸಿಕೊಂಡ  ಕಾಮಧೇನುವಿನ ಪ್ರತಿರೂಪವನ್ನು ಸ್ಥಾಪನೆ ಗಳಿಸಲಾಯಿತು.      ಬೇಡಿದ್ದನ್ನು ಕರುಣಿಸುವಂತಹ ಮಹಾನ್ ಶಕ್ತಿಯುಳ್ಳ, ಗತಕಾಲದ ಇತಿಹಾಸವನ್ನು […]

eMedia Kannada  @2025. All Rights Reserved.