# Tags

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ (Dharmasthala Gramabhivruddi Yojane : Interaction with lake committee members)

ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ: ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ (Dharmasthala) ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ದಗಂಗಾ ಅಭಿವೃದ್ಧಿ ವಿಭಾಗದ ವತಿಯಿಂದ ಕೆರೆ ಅಭಿವೃದ್ಧಿ ಸಮಿತಿಯ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಡಿ. 17ರಂದು ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಿದರು. ಅವರು  800 ನೇ ಕೆರೆ ಹಸ್ತಾಂತರಿಸಿದ ಬಳಿಕ ಮಾತನಾಡಿ, ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ […]

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

 ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ  ಟ್ಯೂಷನ್ ಕ್ಲಾಸ್ ತರಬೇತಿ (Sooda : Sri Kshethra Dharmasthala Gramabhivruddi Yojane : Free Tution Class Training)

ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ  ಟ್ಯೂಷನ್ ಕ್ಲಾಸ್ ತರಬೇತಿ (Kaup) ಕಾಪು ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮಹಿಳಾ ಜ್ಞಾನವಿಕಾಸ ಇದರ ಆಯೋಜನೆಯಲ್ಲಿ ಉಚಿತ  ಟ್ಯೂಷನ್ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಸೂಡದಲ್ಲಿ ನೆರವೇರಿತು.   ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಬೆಳ್ಮಣ್ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮೇಶ್ವರಿ ಶೆಟ್ಟಿಯವರು  ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ ಕಾಪು ತಾಲೂಕು ಜನಜಾಗ್ರತಿ ವೇದಿಕೆಯ ಉಪಾಧ್ಯಕ್ಷ ಶಂಕರ್ ಕುಂದರವರು ಭಾಗವಹಿದ್ದರು. […]

ಹೆಜಮಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಆಯೋಜನೆಯ ಟೈಲರಿಂಗ್ ಶಿಬಿರದ ಸಮಾರೋಪ (Sri Kshethra Dharmasthala Gramabhivruddi Yojane, Hejamadi Tailoring Camp Closing  Ceremony)

ಹೆಜಮಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ಆಯೋಜನೆಯ ಟೈಲರಿಂಗ್ ಶಿಬಿರದ ಸಮಾರೋಪ (Hejamady)ಹೆಜಮಾಡಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕೇಂದ್ರದ ಅಧೀನದಲ್ಲಿ ಹೆಜಮಾಡಿಯ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ನಡೆದ ಟೈಲರಿಂಗ್ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಮಟ್ಟು ಮೊಗವೀರ ಸಭಾಧ್ಯಕ್ಷೆ  ಶ್ರೀಮತಿ ನೂತನ್ ಪುತ್ರನ್ ಉದ್ಘಾಟಿಸಿದರು. ಅವರು ಮಾತನಾಡಿ, ಮಹಿಳಾ ಜ್ಞಾನವಿಕಾಸ ಕೇಂದ್ರದ ಆಯೋಜನೆಯಲ್ಲಿ ಮೂರು ತಿಂಗಳ ಕಾಲ  ಉಚಿತವಾಗಿ ಜರಗಿದ ಹೊಲಿಗೆ ತರಬೇತಿಯನ್ನು ಕಲ್ಪಿಸಿಕೊಟ್ಟ […]

ಮೂಳೂರು ನಾರಾಯಣ ಗುರು ಸಂಘದ ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಸಹಕಾರ (Cooperation from Dharmasthala to Rudhrabhoomi of Mooluru Billawa Sangha)

  ಮೂಳೂರು ನಾರಾಯಣ ಗುರು ಸಂಘದ ರುದ್ರಭೂಮಿಗೆ ಧರ್ಮಸ್ಥಳ ಯೋಜನೆಯಿಂದ ಸಹಕಾರ  (Mooluru) ಮೂಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಹಿಂದೂ ರುದ್ರ ಭೂಮಿ ಅಭಿವೃದ್ಧಿಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸಿಲಿಕಾನ್ ಚೇಂಬರ್ ನಿರ್ಮಾಣಕ್ಕಾಗಿ 1,52,000 ರೂ ಮಂಜೂರು ಮಾಡಲಾಗಿದೆ. ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ  ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹಾಗೂ ತಾಲೂಕು […]