Tag: DHARMADHIKARI DR D VEERENDRA HEGGADE

Uncategorised

  ಧರ್ಮಸ್ಥಳ ಗ್ರಾ. ಯೋಜನೆ, ಎಸ್ ವಿಎಸ್ ವಿದ್ಯಾವರ್ಧಕ ಸಂಘ ಆಯೋಜನೆಯಲ್ಲಿ ವಿಶ್ವ ಪರಿಸರ ದಿನಾಚರಣೆ (Dharmasthala Gram Yojana, SVS Vidyavardhaka Sangha organized World Environment Day)

  ಧರ್ಮಸ್ಥಳ ಗ್ರಾ. ಯೋಜನೆ, ಎಸ್ ವಿಎಸ್ ವಿದ್ಯಾವರ್ಧಕ ಸಂಘ ಆಯೋಜನೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಟಪಾಡಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ 200 ಕ್ಕೂ ಹೆಚ್ಚು ಗಿಡಗಳ ನಾಟಿ   (Katapadi) ಕಟಪಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಬಿಸಿ ಟ್ರಸ್ಟ್‌, ಕಟಪಾಡಿ ಎಸ್ ವಿಎಸ್ ವಿದ್ಯಾವರ್ಧಕ ಸಂಘ, ಸಾಮಾಜಿಕ ಅರಣ್ಯ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ವಿ ಎಸ್ ವಿದ್ಯಾ ಸಂಸ್ಥೆಯ ಆವರಣ […]

ಧಾರ್ಮಿಕ

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ (Vice President C who had darshan of Shri Manjunath Swami at Dharamsthala. P. Radhakrishnan)

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್  ಉಪರಾಷ್ಟ್ರಪತಿ ಅವರನ್ನು ಸ್ವಾಗತಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ   (Dharmastala) ಧರ್ಮಸ್ಥಳ, ಮೇ 31: ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ಭಾನುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಪರಾಷ್ಟ್ರಪತಿಗಳನ್ನು ದೇಗುಲದಲ್ಲಿದಲ್ಲಿ ಸ್ವಾಗತಿಸಿದರು. ದೇವಸ್ಥಾನಕ್ಕೆ  ಆಗಮಿಸಿದ […]

ಸಹಾಯ ಹಸ್ತ

  ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ  ಒಲಂಪಿಯಾಡ್ ಸಹಕಾರಿ : ಶ್ರೀಮತಿ ಮಮತ ಶೆಟ್ಟಿ (Olympiad helps in instilling a competitive spirit among students: Mrs. Mamata Shetty)

  ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ   ಒಲಂಪಿಯಾಡ್ ಸಹಕಾರಿ : ಶ್ರೀಮತಿ ಮಮತ ಶೆಟ್ಟಿ ಕಾಪು ತಾಲೂಕಿನಲ್ಲಿ ಒಲಂಪಿಯಾಡ್ ಪರೀಕ್ಷೆ ಬರೆದು ಪಾಸಾದ 219 ವಿದ್ಯಾರ್ಥಿಗಳಿಗೆ  ಸರ್ಟಿಫಿಕೇಟ್ ವಿತರಣೆ (Kaup) ಕಾಪು: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲು ಒಲಂಪಿಯಾಡ್ ಸಹಕಾರಿಯಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಅಭಿಪ್ರಾಯಪಟ್ಟರು.     ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾಪು ತಾಲೂಕಿನ […]

ಸಂಘ, ಸಂಸ್ಥೆಗಳು

  ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಕೆ. ಸತ್ಯೇಂದ್ರ ಪೈ ಆಯ್ಕೆ (K. Satyendra Pai elected as the President of Kaup Taluk Janajagruti Vedike)

ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಕೆ. ಸತ್ಯೇಂದ್ರ ಪೈ ಆಯ್ಕೆ  3 ವರ್ಷ ಸೇವೆ ಸಲ್ಲಿಸಿ ನಿರ್ಗಮಿಸುತ್ತಿರುವ ದಯಾನಂದ ಹೆಜಮಾಡಿಯವರಿಗೆ ಅಭಿನಂದನೆ (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ. ಸತ್ಯೇಂದ್ರ ಪೈ ಆಯ್ಕೆಯಾಗಿದ್ದಾರೆ.   ಕಾಪು ಬಿಲ್ಲವ ಸಂಘದ ಬಿಲ್ಲವ ಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವರನ್ನು ಮುಂದಿನ ಅವಧಿಗೆ ಆಯ್ಕೆ ಮಾಡಿ ಶುಭ ಕೋರಲಾಯಿತು.    ಕಾಪು ತಾಲೂಕು ಜನಜಾಗೃತಿ […]

ಸಹಾಯ ಹಸ್ತ

ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ (A helping hand from Sri Kshetra Dharmasthala for the Panjimaru Milk Producers’ Building)

ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ  ಮಂಜೂರಾತಿ ಪತ್ರ ಹಸ್ತಾಂತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ (Bantakal) ಬಂಟಕಲ್:‌ ಬಂಟಕಲ್ ಪಂಜಿಮಾರು ಹಾಲು ಉತ್ಪದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿರುವ ರೂ. 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು  ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಅಧ್ಯಕ್ಷರಾದ ಸಂತೋಷ ಶೆಟ್ಟಿ, […]

ನಿಧನ

ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ   ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ (Kaup Taluk Janajagruti Vedike pays tribute to the late Udaya Kumar Shetty)

 ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ ದಿ. ಉದಯ ಕುಮಾರ್ ಶೆಟ್ಟಿಯವರಿಗೆ ನುಡಿ ನಮನ  ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ಜರಗಿದ ನುಡಿನಮನ ಕಾರ್ಯಕ್ರಮ  (Kaup) ಕಾಪು: ಕಾಪು ತಾಲೂಕು ಜನಜಾಗೃತಿ ವೇದಿಕೆ ವತಿಯಿಂದ, ವೇದಿಕೆಯ ಸದಸ್ಯ ಇತ್ತೀಚೆಗೆ ಮೃತಪಟ್ಟ ದಿ. ಉದಯ ಕುಮಾರ್ ಶೆಟ್ಟಿಯರವರಿಗೆ ಕಾಪು ಬಿಲ್ಲವ ಸಂಘದ ಸಭಾಭವನದಲ್ಲಿ ನುಡಿ ನಮನ ಸಲ್ಲಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು.   ಈ ಸಂದರ್ಭ ಕಾಪು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ  ದಯಾನಂದ ಹೆಜಮಾಡಿ, ಮಾಜಿ ಅಧ್ಯಕ್ಷ ದೇವದಾಸ್ […]

ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನಾರೋಗ್ಯಕ್ಕೆ ಸಹಾಯ ಹಸ್ತ (A helping hand for the sick from Sri Kshetra Dharmasthala)

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನಾರೋಗ್ಯಕ್ಕೆ ಸಹಾಯ ಹಸ್ತ ಸಹಾಯ ಹಸ್ತದ ಮಂಜೂರಾತಿ ಪತ್ರ ವಿತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ (Kaup) ಕಾಪು: ಕಾಪು ತಾಲೂಕಿನ ಉಳಿಯರಗೋಳಿ ಸಾಧನ ಸ್ವಸಹಾಯ ಸಂಘದ ಸದಸ್ಯೆ ಶ್ರೀಮತಿ ಸುಜಾತಾರವರ ಪತಿಯವರು ತೀರಾ ಅನಾರೋಗ್ಯ ದಿಂದ ಬಳಲುತ್ತಿದ್ದು,  ಧರ್ಮಾಧಿಕಾರಿ ಪೂಜ್ಯ ಖಾವಂದರಿಗೆ ಸಹಾಯ ಮಾಡುವಂತೆ ಸುಜಾತಾರವರ ಕುಟುಂಬ ಮನವಿ ಮಾಡಿತ್ತು. ಮನವಿಗೆ ಸ್ಪಂಧಿಸಿದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ತುರ್ತಾಗಿ 25000 ರೂ. ಮಂಜೂರಾತಿ ನೀಡಿದ್ದಾರೆ.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ […]

ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರ ನಿರ್ಮಾಣಕ್ಕೆ ಸಹಾಯ ಹಸ್ತ (A helping hand in the construction of Uchila Sri Rama Vishnu Mandir from Sri Kshetra Dharmasthala)

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರ ನಿರ್ಮಾಣಕ್ಕೆ ಸಹಾಯ ಹಸ್ತ   ಅಧ್ಯಕ್ಷ ವಿಠಲರವರಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ  (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾ ಸಭಾ ಸಂಚಾಲಕತ್ವದಲ್ಲಿ ಪುನರ್‌ ನಿರ್ಮಾಣಗೊಳ್ಳುತ್ತಿರುವ ಉಚ್ಚಿಲ ಶ್ರೀ ರಾಮ ವಿಷ್ಣು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ರೂ. ಸಹಾಯಧನ ಲಭಿಸಿದೆ.   ಒಂದು ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು […]

ಸಹಾಯ ಹಸ್ತ

ಕಾಪು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಸನ ಫಲಾನುಭವಿ ಕುಟುಂಬಗಳಿಗೆ ಹಣ್ಣು ಹಂಪಲು ವಿತರಣೆ (Kaup: Distribution of fruits and vegetables to the beneficiary families of the Dharmasthala Rural Development Project)

ಕಾಪು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಸಾಸನ ಫಲಾನುಭವಿ ಕುಟುಂಬಗಳಿಗೆ ಹಣ್ಣು ಹಂಪಲು ವಿತರಣೆ  ಡಾ. ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ವಿತರಣೆ    (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ಡಾ. ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಾಪು ತಾಲೂಕಿನ ಮಾಸಾಸನ ಫಲಾನುಭವಿಗಳಾದ ಅರವತ್ತೆಂಟು   ಕುಟುಂಬಗಳಿಗೆ ಗುರುವಾರ ಹಣ್ಣು ಹಂಪಲು ವಿತರಣೆ ಮಾಡಲಾಯಿತು‌.  ಕಾಪು ವಲಯದ ಮಾಸಾಸನ ಫಲಾನುಭವಿಯಾದ ಉಮೇಶ್ ಅವರಿಗೆ  ಶ್ರೀ ಕ್ಷೇತ್ರ […]

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಅದಮಾರು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ  ಟೈಲರಿಂಗ್ ತರಬೇತಿಯ ಸಮಾರೋಪ (Adamaru: Conclusion of tailoring training of Sri Kshetra Dh.Gra.Yojana)

ಅದಮಾರು: ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ  ಟೈಲರಿಂಗ್ ತರಬೇತಿಯ ಸಮಾರೋಪ ಅದಮಾರು ಸಮಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮ (Adamaru) ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ  ನಡೆದ ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪಕಾರ್ಯಕ್ರಮ ಅದಮಾರು ಸಮಾಜ ಮಂದಿರದಲ್ಲಿ ಭಾನುವಾರ ನೆರವೇರಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಪ್ರಮಾಣ ಪತ್ರ ವಿತರಿಸಿ, ತರಬೇತಿ ಪಡೆದವರಿಗೆ ಶುಭ ಹಾರೈಸಿದರು.  ತರಬೇತಿ ನೀಡುವ ಶಿಕ್ಷಕಿಗೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ […]

eMedia Kannada  @2025. All Rights Reserved.