Tag: dharmastala

ಸಂಘ, ಸಂಸ್ಥೆಗಳು

ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ – ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ (Make good use of government schemes – Journalist Prakash Suvarna Katapady)

ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ – ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ (Padubidri) ಪಡುಬಿದ್ರಿ: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸಾಕಷ್ಟು  ಸವಲತ್ತುಗಳು ಜನಸಾಮಾನ್ಯರಿಗೆ ಲಭ್ಯವಿದ್ದು, ಅರ್ಹ ಫಲಾನುಭವಿಗಳು ವಿವಿಧ ಇಲಾಖೆಗಳನ್ನು ಸಂಪರ್ಕಿಸಿ, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಡುಬಿದ್ರಿ ಬೆಂಗ್ರೆಯ ಗಜಾನನ ಜ್ಞಾನ ವಿಕಾಸ ಕೇಂದ್ರದ ಮಹಿಳಾ ಸದಸ್ಯರಿಗೆ ಸರಕಾರಿ ಸವಲತ್ತುಗಳ ಕುರಿತು ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ […]

ತಂತ್ರಜ್ಞಾನ ದೈವ - ದೇವರು

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್‌ ಸೇವೆಗೆ ಚಾಲನೆ (Ujire: Free dialysis service launched at Dharmasthala Sri Manjunatheshwara Hospital)

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್‌ ಸೇವೆಗೆ ಚಾಲನೆ ಉಜಿರೆ: ಉಜಿರೆಯಲ್ಲಿರುವ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್‌ ಸೇವೆಗೆ ಮಾತೃಶ್ರೀ ಡಾ. ಹೇಮಾವತಿ ಹೆಗ್ಗಡೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಹೊಸ ವರ್ಷದ ಶುಭ ದಿನದಂದು ಈ ಶುಭ ಕಾರ್ಯ ಮಾಡಲು ಅವಕಾಶ ಸಿಕ್ಕಿದ್ದು ನನಗೆ ತುಂಬ ಖುಷಿಯಾಗುತ್ತಿದೆ. ಕಿಡ್ನಿಗೆ ಸಂಬಂಧಪಟ್ಟಿರುವ ಕಾಯಿಲೆ ಗುಣಮುಖವಾಗುವುದಿಲ್ಲ. ಅದಕ್ಕೆ ನಿರಂತರ ಚಿಕಿತ್ಸೆ ಮತ್ತು ಆರೈಕೆ […]

social service

 ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ  ಟ್ಯೂಷನ್ ಕ್ಲಾಸ್ ತರಬೇತಿ (Sooda : Sri Kshethra Dharmasthala Gramabhivruddi Yojane : Free Tution Class Training)

ಸೂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಚಿತ  ಟ್ಯೂಷನ್ ಕ್ಲಾಸ್ ತರಬೇತಿ (Kaup) ಕಾಪು ;  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮಹಿಳಾ ಜ್ಞಾನವಿಕಾಸ ಇದರ ಆಯೋಜನೆಯಲ್ಲಿ ಉಚಿತ  ಟ್ಯೂಷನ್ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಸೂಡದಲ್ಲಿ ನೆರವೇರಿತು.   ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಬೆಳ್ಮಣ್ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮೇಶ್ವರಿ ಶೆಟ್ಟಿಯವರು  ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  ಕಾರ್ಯಕ್ರಮದಲ್ಲಿ ಕಾಪು ತಾಲೂಕು ಜನಜಾಗ್ರತಿ ವೇದಿಕೆಯ ಉಪಾಧ್ಯಕ್ಷ ಶಂಕರ್ ಕುಂದರವರು ಭಾಗವಹಿದ್ದರು. […]

ಅಪರಾಧ ವ್ಯವಹಾರ

ಧರ್ಮಸ್ಥಳ ಸ್ವಸಹಾಯ ಸಂಘದ ಕುರಿತಾಗಿ ಅಪಪ್ರಚಾರ: ಕ್ರಮಕ್ಕೆ ಒತ್ತಾಯಿಸಿ ಡಿವೈಎಸ್ಪಿಗೆ ದೂರು (Dharmasthala swa sahaya team: Complaint to DYSP to demanding  action)

ಧರ್ಮಸ್ಥಳ ಸ್ವಸಹಾಯ ಸಂಘದ ಕುರಿತಾಗಿ ಅಪಪ್ರಚಾರ: ಕ್ರಮಕ್ಕೆ ಒತ್ತಾಯಿಸಿ ಡಿವೈಎಸ್ಪಿಗೆ ದೂರು ಬಂಟ್ವಾಳ: ಧರ್ಮಸ್ಥಳ ಸ್ವಸಹಾಯ ಸಂಘದ ಕುರಿತಾಗಿ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಗತಿಬಂಧು ಸ್ವಸಹಾಯ ಸಂಘಗಳು, ಕೇಂದ್ರ ಒಕ್ಕೂಟ ಬಂಟ್ವಾಳ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ನೇತೃತ್ವದ ನಿಯೋಗ ಬಂಟ್ವಾಳ ಉಪ ವಿಭಾಗದ ಡಿ.ವೈ.ಎಸ್. ಪಿ ಅವರಿಗೆ ಮಂಗಳವಾರ ದೂರು ಸಲ್ಲಿಸಿತು. ಕಡಬ ತಾ. ನ ಬಂಟ್ರಾ ಗ್ರಾಮದ ಮರ್ದಾಳ ನಿವಾಸಿ ಸಂತೋಷ್, ಮುಡಿಪು ಬಾಕ್ರಬೈಲಿನ ರವೀಂದ್ರ ಶೆಟ್ಟಿ […]

ಅಪರಾಧ

(belthangadi) ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ (mla hareesh poonja)ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪ : ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲು ಬೆಳ್ತಂಗಡಿ : ಅರಣ್ಯ ಇಲಾಖೆ ಅಧಿಕಾರಿಗಳಿಗೆ (forest officers) ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದೆ.  ಅರಣ್ಯ ಇಲಾಖೆ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ (dharmastala) ಪೊಲೀಸರು ಶಾಸಕರು ಹಾಗೂ ಅವರ ಬೆಂಬಲಿಗರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಅಕ್ಟೋಬರ್‌ 9 ರಂದು ಬಿಜೆಪಿ ಶಾಸಕರು ಹಾಗೂ ಮುಖಂಡರು […]

ಕರಾವಳಿ

ಬೇಳೂರಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೇಳೂರಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ  ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯದ ಬೇಳೂರು ಕಾರ್ಯಕ್ಷೇತ್ರದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಬೇಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಕ್ಕಟ್ಟೆ ವಲಯದ ಜನಜಾಗೃತಿ ವಲಯಾಧ್ಯಕ್ಷ ಸುಧಾಕರ್ ಶೆಟ್ಟಿ  ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ  ಪ್ರೊ. ಜಗದೀಶ್ ರವರು ದುಶ್ಚಟಗಳು ಮತ್ತು ದುಷ್ಪರಿಣಾಮ ಕುರಿತು ಮಾಹಿತಿ ನೀಡಿದರು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ […]

ಅಪರಾಧ

ಕರ್ನಾಟಕಸೌಜನ್ಯಾ ಪ್ರಕರಣದ ನ್ಯಾಯ ಸಿಗೋವರೆಗೂ ಧರ್ಮಸ್ಥಳಕ್ಕೆ ಬರಲ್ಲ – ದುನಿಯಾ ವಿಜಯ್

ಕರ್ನಾಟಕಸೌಜನ್ಯಾ ಪ್ರಕರಣದ ನ್ಯಾಯ ಸಿಗೋವರೆಗೂ ಧರ್ಮಸ್ಥಳಕ್ಕೆ ಬರಲ್ಲ – ದುನಿಯಾ ವಿಜಯ್  ಬೆಂಗಳೂರು; ಸುಮಾರು 11 ವರ್ಷಗಳ ಹಿಂದೆ ನಡೆದ ದರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಸೌಜನ್ಯಾ ಕೇಸ್ ಬಗ್ಗೆ ಈಗಾಗಲೇ ಹಲವು ಗಣ್ಯರು, ಸೆಲೆಬ್ರಿಟಿಗಳು ಮಾತನಾಡಿದ್ದು, ನಟ ದುನಿಯ ವಿಜಯ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.  ಸೌಜನ್ಯಾ ಆತ್ಮಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಎನಿಸುತ್ತದೆ ಎಂದು ವಿಜಯ್ ಬರೆದುಕೊಂಡಿದ್ದಾರೆ.  ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ […]

ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ವರದಿಗಳಿಗೆ ನಿರ್ಬಂಧ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ವರದಿಗಳಿಗೆ ನಿರ್ಬಂಧಬೆಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್‌-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ 19ರಂದು ಈ ಕುರಿತಂತೆ ಆದೇಶಿಸಿದೆ. […]

ಅಪರಾಧ

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ

ಬೆಳ್ತಂಗಡಿ: ಅಕ್ರಮ ದನಗಳ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ, 6 ದನ 2 ಕರು ಸಹಿತ ಮೂರು ವಾಹನ ವಶ ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳಲ್ಲಿ ಮೂವರು ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜಿ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗಡ್ಡೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, […]

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಶೌರ್ಯ ಪ್ರದರ್ಶನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಶೌರ್ಯ ಪ್ರದರ್ಶನ  ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲು ಬಳಿ ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ  ಬೃಹತ್ ಗಾತ್ರದ   ಮರದ ದಿಮ್ಮಿ , ಗಿಡ, ಕಸ, ಪ್ಲಾಸ್ಟಿಕ್ ತ್ಯಾಜ್ಯಗಳು ಸಿಕ್ಕಿಹಾಕಿಕೊಂಡು ನದಿಯ ನೀರು ಸರಾಗವಾಗಿ ಹರಿಯಲು ತೊಡಕಾಗಿತ್ತು. ಇದರಿಂದ  ಹತ್ತಿರದ ಕೃಷಿ ಭೂಮಿ , ತೋಟ, ಮನೆಗಳು ಮುಳುಗುವ ಭೀತಿಯಲ್ಲಿದ್ದವು. ಇದನ್ನು ತೆರವುಗೊಳಿಸುವುದು   ಗ್ರಾಮ ಪಂಚಾಯತಿಗೆ ಕಠಿಣ […]

eMedia Kannada  @2025. All Rights Reserved.