ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ – ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ (Make good use of government schemes – Journalist Prakash Suvarna Katapady)
ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ – ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ (Padubidri) ಪಡುಬಿದ್ರಿ: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸಾಕಷ್ಟು ಸವಲತ್ತುಗಳು ಜನಸಾಮಾನ್ಯರಿಗೆ ಲಭ್ಯವಿದ್ದು, ಅರ್ಹ ಫಲಾನುಭವಿಗಳು ವಿವಿಧ ಇಲಾಖೆಗಳನ್ನು ಸಂಪರ್ಕಿಸಿ, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಡುಬಿದ್ರಿ ಬೆಂಗ್ರೆಯ ಗಜಾನನ ಜ್ಞಾನ ವಿಕಾಸ ಕೇಂದ್ರದ ಮಹಿಳಾ ಸದಸ್ಯರಿಗೆ ಸರಕಾರಿ ಸವಲತ್ತುಗಳ ಕುರಿತು ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ […]










