Tag: dharmastala

ಕರಾವಳಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಢಳಿತ ಮಂಡಳಿ ಧರ್ಮಸ್ಥಳದಲ್ಲಿ  ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ ಭೇಟಿ, ಜೀರ್ಣೋದ್ಧಾರಕ್ಕೆ ಸಹಕರಿಸಲು ಮನವಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು,  ಈ ಸಲುವಾಗಿ ಭಾನುವಾರ ಸಂಜೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ […]

eMedia Kannada  @2025. All Rights Reserved.