Tag: DHARMASTHALA GRAMABHIVRUDFDI YOJANE PROJECT OFFICER MAMATHA SHETTY

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ   ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ (Training for Office Bearers of the Padubidri Zone of the Shri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ   ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ ಪಡುಬಿದ್ರಿ ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಾಗಾರ (Padubidri) ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ ಪಡುಬಿದ್ರಿ ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆಯಿತು. ತರಬೇತಿ ಕಾರ್ಯಗಾರವನ್ನು ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಅರ್ಚಕರಾದ ಜಗದಾಭಿರಾಮ  ಸ್ವಾಮಿ ಯವರು ಉದ್ಘಾಟಿಸಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುವ ಕಾರ್ಯಕ್ರಮದ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಸ್ವಾಸ್ಥಸಂಕಲ್ಪಕಾರ್ಯಕ್ರಮ (Health Resolution Program at Polipu Government School)

ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್‌ ಕುಂಜೂರು     (Polipu) ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನೆರವೇರಿತು.  ಕಾರ್ಯಕ್ರಮವನ್ನು ಉದಯವಾಣಿ ಪತ್ರಿಕೆಯ ವರದಿಗಾರ  ರಾಕೇಶ್ ಕುಂಜೂರು ಉದ್ಘಾಟಿಸಿದರು.  ರಾಕೇಶ್‌ ಕುಂಜೂರುರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದ ಬಗ್ಗೆ ಆಗುವ […]

health ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (‘Swasthya Sankalpa’ (Health Pledge) Program at Nitte NSAM Kannada medium School)

ನಿಟ್ಟೆ ಎನ್‌ ಎಸ್‌ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ (Nitte) ನಿಟ್ಟೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ನಿಟ್ಟೆ ಎನ್‌ ಎಸ್‌ ಎ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು.  ಕಾಪು ತಾಲೂಕು ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ  ಶಂಕರ್ ಕುಂದರ್ ಸೂಡರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸಂಪನ್ಮೂಲ ವ್ಯಕ್ತಿಯಾಗಿ ಕೆ ರಾಮರಾಯ ಪಾಟ್ಕರ್‌ ರವರು ಮಕ್ಕಳಿಗೆ ಮಾಹಿತಿ […]

TRAINING ವಿಡಿಯೋ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ (Shree Kshetra Dharmasthala Village Development Yojana Shaurya Swayamsevak Training Worker)

 ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಕಾಪುವಿನ ನಾರಾಯಣ ಗುರು ಸಭಾಭವನದಲ್ಲಿ ಎನ್ ಡಿ ಆರ್ ಎಫ್ ತಂಡದಿಂದ  ತರಬೇತಿ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ ಹೆಗ್ಗಡೆಯವರ ಶುಭಾಶಿರ್ವಾದದೊಂದಿಗೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ […]

ಧಾರ್ಮಿಕ ಸಂಘ, ಸಂಸ್ಥೆಗಳು

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು (Deliver Narayana Guru’s philosophies to everyone: Journalist Rakesh Kunjur)

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು  ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಧಾರ್ಮಿಕ ಸಭೆ, ಸಮ್ಮಾನ (Kaup) ಕಾಪು, ಸೆ. 2: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತಗೊಳಿಸದೆ, ಸಮಸ್ತ ಹಿಂದುಳಿದ ವರ್ಗಗಳ ಜನರಿಗೂ ತಲುಪಿಸುವ ಕಾರ್ಯ ನಡೆಯಬೇಕು ಎಂದು ಜೇಸಿಐ ಪೂರ್ವ ವಲಯಾಧ್ಯಕ್ಷ, ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.   ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಧಾರ್ಮಿಕ ಸಭೆ, […]

ಧಾರ್ಮಿಕ

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು (Deliver Narayana Guru’s philosophies to everyone: Journalist Rakesh Kunjur)

ನಾರಾಯಣಗುರು ತತ್ವಾದರ್ಶಗಳನ್ನು ಸರ್ವರಿಗೂ ತಲುಪಿಸಿ: ಪತ್ರಕರ್ತ ರಾಕೇಶ್ ಕುಂಜೂರು  ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಧಾರ್ಮಿಕ ಸಭೆ, ಸಮ್ಮಾನ (Kaup) ಕಾಪು, ಸೆ. 2: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಬಿಲ್ಲವ ಸಮಾಜಕ್ಕೆ ಮಾತ್ರ ಸೀಮಿತಗೊಳಿಸದೆ, ಸಮಸ್ತ ಹಿಂದುಳಿದ ವರ್ಗಗಳ ಜನರಿಗೂ ತಲುಪಿಸುವ ಕಾರ್ಯ ನಡೆಯಬೇಕು ಎಂದು ಜೇಸಿಐ ಪೂರ್ವ ವಲಯಾಧ್ಯಕ್ಷ, ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.   ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ವತಿಯಿಂದ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಧಾರ್ಮಿಕ ಸಭೆ, […]

ಧಾರ್ಮಿಕ

 ಶ್ರೀ ಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ  ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ (Sri Kshetra Dharamsthal: Sri Babbuswami, Dhoomavathi Daivasthan Helping Hand)

ಶ್ರೀ ಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ  ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ ಡಿಡಿ ಹಸ್ತಾಂತರಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Kaup) ಕಾಪು: ಕಾಪು ತಾಲೂಕಿನಕಲ್ಯಾ ಶ್ರೀ ಬಬ್ಬುಸ್ವಾಮಿ ಮತ್ತು ಧೂಮಾವತಿ ಪರಿವಾರ ದೈವಸ್ಥಾನ  ಜೀರ್ಣೋದ್ದಾರ ಕಾರ್ಯಕ್ಕೆಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು   ನೀಡಿರುವ 1ಲಕ್ಷ ರೂಪಾಯಿಯ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಪದಾಧಿಕಾರಿಗಳಾದ ಶ್ರೀಕರ ಶೆಟ್ಟಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Swasthya Sankalpa program by Dharmasthala Ga. Project at St. Lawrence School, Moodubelle)

ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ (Moodubelle) ಮೂಡುಬೆಳ್ಳೆ: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ  ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು.   ಸಂಪಂನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಭಾಗವಹಿಸಿದ್ದು, […]

ಧಾರ್ಮಿಕ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ (Famous film actor Yash visits Srikshetra Dharmasthala)

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ  ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ ಪಡೆದ ಯಶ್ (Dharmasthala) ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಂಗಳವಾರ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.   ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಯಶ್‌ ಅವರ ಆಶೀರ್ವಾದ ಪಡೆದರು. ಕೆಲಕಾಲ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ […]

health ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ (Health Commitment Program from Sri Kshetra Dh. Gram. Yojana at Shirva Hindu High School)

ಶಿರ್ವ ಹಿಂದೂ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಮತಿ ಬಬಿತಾ ಜಗದೀಶ್ ಅರಸ್ (Shirva) ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ಆಶ್ರಯದಲ್ಲಿ ಬೆಳ್ಳಣ್ ಯೋಜನಾ ಕಚೇರಿ ಸೂಡ ವಲಯ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶಿರ್ವ ಹಿಂದೂ ಪ್ರೌಢ ಶಾಲೆಯಲ್ಲಿ ಜರಗಿತು.   ಕಾಪು ತಾಲೂಕು ಜನಜಾಗೃತಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ಬಬಿತಾ ಜಗದೀಶ್ ಅರಸ್ ಅಧ್ಯಕ್ಷತೆ ವಹಿಸಿದ್ದರು. […]

eMedia Kannada  @2025. All Rights Reserved.