Tag: DHARMASTHALA GRAMABHIVRUDFDI YOJANE PROJECT OFFICER MAMATHA SHETTY

Uncategorised

ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ : ತುಂಗಪ್ಪ ಬಂಗೇರ ಖಂಡನೆ (Denigration of Shri Kshetra Dharamsthala: Condemnation of Tungappa Bangera)

ಶ್ರೀ ಕ್ಷೇತ್ರ ಧರ್ಮಸ್ಥಳದ ಅವಹೇಳನ : ತುಂಗಪ್ಪ ಬಂಗೇರ ಖಂಡನೆ (Bantwala) ಬಂಟ್ವಾಳ: ದಕ್ಷಿಣ ಭಾರತದ ಪ್ರಸಿದ್ದ ಕ್ಷೇತ್ರಗಳಲ್ಲೊಂದಾಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಎಡಪಂಥಿಯರು ಸಹಿತ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ನಡೆಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ತಿಳಿಸಿದ್ದಾರೆ.  ಶನಿವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ‌ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅನಾಮಿಕನ ದೂರಿನ ಹಿನ್ನಲೆಯಲ್ಲಿ ಎಸ್ ಐ ಟಿ ತಂಡ ತನಿಖೆ ನಡೆಸುತ್ತಿರುವ ಹಂತದಲ್ಲಿಯೇ […]

protest ಸಂಘ, ಸಂಸ್ಥೆಗಳು

 ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಧರಣಿ (Manipal:Demanding appropriate action against those spreading false propaganda about Srikshetra Dharmasthala)

ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಧರಣಿ ಕಮ್ಯುನಿಸ್ಟ್ ಮನಸ್ಥಿತಿಯ ಅಧಿಕಾರಿಗಳಿಂದ ಹಿಂದೂ ಸಮಾಜದ ಒಗ್ಗಟ್ಟು ಒಡೆಯಲು ಹುನ್ನಾರ- ಶಾಸಕ ಯಶ್ ಪಾಲ್ ಸುವರ್ಣ (Udupi) ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯ‌ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. […]

social service ಸಂಘ, ಸಂಸ್ಥೆಗಳು

ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಕಂಚಿನಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ (Padubidri: Silicon Chamber Sanctions for Kanchinadka Rudrabhoomi from Sri Kshetra Dharmasthala)

ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಕಂಚಿನಡ್ಕ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ (Padubidri) ಪಡುಬಿದ್ರಿ:  ಪಡುಬಿದ್ರಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಂಚಿನಡ್ಕ ರುದ್ರಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರವನ್ನು ಗುರುವಾರ   ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿಯವರು ಪಡುಬಿದ್ರಿ  ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾರವರಿಗೆ ಹಸ್ತಾಂತರಿಸಿದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಉದಯ ಕುಮಾರ್ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ […]

social service ಕೃಷಿ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ; ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ (Kaup Sri Kshetra Dharmasthala Gramabhivruddi Yojana; Environmental awareness information at Kalathur Ayyanna School)

ಕಾಪು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ; ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ  (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಪಡು ಕಳತ್ತೂರು ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನೆರವೇರಿತು. ಶಾಲಾ ಸಂಚಾಲಕ ಪ್ರವೀಣ್ ಗುರ್ಮೆ ಮಾತನಾಡಿ, ಸುತ್ತಮುತ್ತಲಿನ ಪರಿಸರವನ್ನು ನಾವು ಕಾಪಾಡಿಕೊಂಡು ಬಂದಲ್ಲಿ ಮಾತ್ರ ಪರಿಸರದ ಅರಿವು ಮೂಡಲು ಸಾಧ್ಯ.     ಮರಗಿಡ ಗಳನ್ನೂ ಬೆಳೆಸುವುದು, […]

ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಹೆಜಮಾಡಿ ಮದ್ಯವರ್ಜನ ಶಿಬಿರ ಸಮಾರೋಪ – ಇಂದಿನಿಂದ ಹೊಸ ಜೀವನ ಆರಂಭಿಸಿ : ಶಾಸಕ ಗುರ್ಮೆ (Hejamady alcohol abstinence camp concludes – Start a new life from today: MLA Gurme)

 ಹೆಜಮಾಡಿ ಮದ್ಯವರ್ಜನ ಶಿಬಿರ ಸಮಾರೋಪ – ಇಂದಿನಿಂದ ಹೊಸ ಜೀವನ ಆರಂಭಿಸಿ : ಶಾಸಕ ಗುರ್ಮೆ (Hejamadi) ಹೆಜಮಾಡಿ : ಮದ್ಯವರ್ಜನ ಶಿಬಿರದ ಶಿಬಿರಾರ್ಥಿಗಳಾಗಿ ಭಾಗವಹಿಸಿ ತಾವು ಸಮಾಜದ ಮುಖ್ಯ ವಾಹಿನಿಗೆ ಬರುವಲ್ಲಿ ಇಂದಿನಿಂದಲೇ ಹೊಸ ಜೀವನ ಆರಂಭಿಸಬೇಕು. ಏನೇ ಸಮಸ್ಯೆಯಾದರೂ ಪರಿಹಾರಕ್ಕೆ ಸಿದ್ಧನಿದ್ದೇನೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಹೆಜಮಾಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಬುಧವಾ ಕಾಪು ತಾಲೂಕು ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಆಶ್ರಯದಲ್ಲಿ 8 ದಿನಗಳ ಕಾಲ ನಡೆದ […]

health social service ಸಂಘ, ಸಂಸ್ಥೆಗಳು

ಹೆಜಮಾಡಿ: 1951ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ (Hejamadi: 1951st alcohol abstinence camp inaugurated)

ಹೆಜಮಾಡಿ: 1951ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ಮದ್ಯವರ್ಜನ ಶಿಬಿರದ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪರಿಣಾಮಕಾರಿ : ಪಡುಬಿದ್ರಿ ಬೀಡು ಕಿನ್ಯಕ್ಕ ಬಲ್ಲಾಳ್ (Hejamady) ಹೆಜಮಾಡಿ: ಯುವ ಜನಾಂಗವನ್ನು ಅಧಃಪತನಕ್ಕೆ ತಳ್ಳುವ, ದುಡಿಮೆಯ ಹಣವನ್ನು ಪೋಲು ಮಾಡುವ, ಕೌಟುಂಬಿಕ ಜೀವನವನ್ನು ಹಾಳು ಗೆಡಹುವ ಕುಡಿತ ಸಮಾಜಕ್ಕೆ ಮಾರಕವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರ ದೂರದೃಷ್ಟಿತ್ವದ ಮದ್ಯವರ್ಜನ ಶಿಬಿರದ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪರಿಣಾಮಕಾರಿಯಾಗಲಿದೆ […]

help social service

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕಾಲಿನ ಚಿಕಿತ್ಸೆಗೆ ವಿಮೆ ಹಣ ಮಂಜೂರು(Shri Kshetra Dharamsthal Village Development Scheme: Fund sanctioned for foot treatment)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕಾಲಿನ ಚಿಕಿತ್ಸೆಗೆ ವಿಮೆ ಹಣ ಮಂಜೂರು  (Kaup) ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಮಜೂರು  ಶ್ರೀ ಆಂಜನೇಯ ಸಂಘದ ಸದಸ್ಯ ಕಿಶೋರ್‌ರವರಿಗೆ ಅಪಘಾತದಲ್ಲಿ ಕಾಲಿಗೆ ತೀವ್ರ ತರಹದ ಗಾಯವಾಗಿತ್ತು.  ಹೆಚ್ಚಿನ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಮಾಡಿಸಿರುವ ವಿಮೆಯಿಂದ 1,06,000 ಮೊತ್ತ  ಮಂಜೂರಾಗಿದೆ.  ಕಾಪು ತಾಲೂಕಿನ ಯೋಜನಾಧಿಕಾರಿ ಮಮತ ಶೆಟ್ಟಿಯವರು ಕಿಶೋರ್‌ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಚೆಕ್‌ ಹಸ್ತಾಂತರಿಸಿದರು.

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಜೊತೆ ಬೆಂಚು ಡೆಸ್ಕ್ ವಿತರಣೆ (Sri Kshetra Dharmasthala distributes 5 pairs of benches and desks to Hejamady Kodi Government Higher Primary School)

ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 5 ಜೊತೆ ಬೆಂಚು ಡೆಸ್ಕ್ ವಿತರಣೆ (Hejamdy) ಹೆಜಮಾಡಿ: ಹೆಜಮಾಡಿ ಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ  ಅಭಿವೃದ್ಧಿ ಯೋಜನೆಯ ವತಿಯಿಂದ 5ಜೊತೆ ಬೆಂಚು ಡೆಸ್ಕ್ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಯ ಕಾಪು ತಾಲೂಕು ಯೋಜನಾಧಿಕಾರಿ ಮಮತ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಈ ಸಂದರ್ಭ ತಾಲೂಕು ಜನಜಾಗೃತಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶಿರ್ವ : ವಿದ್ಯಾವರ್ಧಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪೀಠೋಪಕರಣ ಕೊಡುಗೆ (Shirva: Donation of furniture by Shri Kshetra Dharamsthala Village Development Scheme to Vidyavardhak School)

ಶಿರ್ವ : ವಿದ್ಯಾವರ್ಧಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪೀಠೋಪಕರಣ ಕೊಡುಗೆ (Shirva) ಶಿರ್ವ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಕಾಪು ತಾಲೂಕು ಮತ್ತು ಶಿರ್ವದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ 80:20ರ ಅನುಪಾತದಲ್ಲಿ ಸಂಘದ ಆಡಳಿತಕ್ಕೊಳಪಟ್ಟ ಹಿಂದೂ ಪ್ರೌಢಶಾಲೆ, ಶಿರ್ವ ಮತ್ತು ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಶಿರ್ವ ಸಂಸ್ಥೆಗಳಿಗೆ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಸೋಮವಾರ  ಹಸ್ತಾಂತರಿಸಲಾಯಿತು. […]

eMedia Kannada  @2025. All Rights Reserved.