Tag: dharmika datti dept

ರಾಜಕೀಯ

ಇನ್ಮುಂದೆ ಧಾರ್ಮಿಕ ದತ್ತಿ ಇಲಾಖಾ ದೇಗುಲಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ

ಇನ್ಮುಂದೆ ಧಾರ್ಮಿಕ ದತ್ತಿ ಇಲಾಖಾ ದೇಗುಲಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ ಬೆಂಗಳೂರು;   ದೇವಾಲಯಗಳಿಗೆ ರೀಲ್ಸ್​ ಮಾಡಲೆಂದೇ ಅಥವಾ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ.  ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು, ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.  ಹಿಂದೂ ಧಾರ್ಮಿಕ […]

eMedia Kannada  @2025. All Rights Reserved.