health
ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ (Dengue should not be neglected : Udupi DC)
ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ (Udupi) ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ […]

