ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ (Shree Chakra Peeth Surapujita Shree Durga Adishakti Kshetra Grahana Shanti Sampanna)
ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಗ್ರಹಣ ಶಾಂತಿ (Udupi) ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಕೇತು ಗ್ರಸ್ತ ಚಂದ್ರ ಗ್ರಹಣದ ಪ್ರಯುಕ್ತ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗ್ರಹಣ ಶಾಂತಿಯನ್ನು ಸಾಮೂಹಿಕವಾಗಿ ಹಮ್ಮಿಕೊಳ್ಳಲಾಯಿತು. ಗಣೇಶ್ ಸರಳಾಯ ಅವರ […]



