ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ (Mangalore: ONGC, MRPL launch International Kite Festival)
ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ “ಗಾಳಿಪಟ ಉತ್ಸವ” ಜನಮನ ಬೆಸೆಯುವ ಕಾರ್ಯಕ್ರಮ – ಸಚಿವ ದಿನೇಶ್ ಗುಂಡೂರಾವ್ (Mangaluru) ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ […]