Tag: dinesh meen mattu

Uncategorised

ರಾಜ್ಯಮಟ್ಟದ ‘ ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಆಯ್ಕೆ

ರಾಜ್ಯಮಟ್ಟದ ‘ ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಆಯ್ಕೆ ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ ಎಸ್ಟಿ ಪತ್ರಿಕಾ( ಸರ್ಕಾರದ ಮಾನ್ಯತೆ ಪಡೆದ) ಸಂಪಾದಕರ ಸಂಘದ 2022-23 ನೇ ಸಾಲಿನ ರಾಜ್ಯಮಟ್ಟದ ‘ ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಆಯ್ಕೆಯಾಗಿದ್ದಾರೆ.  ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ,ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಸಾರ್ವತ್ರಿಕವಾಗಿ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿವರ್ಷ ಹಿರಿಯ ಮುತ್ಸದ್ದಿ […]

eMedia Kannada  @2025. All Rights Reserved.