Tag: dinesh suvarna rayi

ಕ್ರೀಡೆ ಸಂಘ, ಸಂಸ್ಥೆಗಳು

ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವ- 2025ರ ಲಾಂಛನ ಬಿಡುಗಡೆ (Bantwala : Koti Chennaya Sports Fastival – 2025 Logo launch)

ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವ– 2025ರ ಲಾಂಛನ ಬಿಡುಗಡೆ (Bantwala) ಬಂಟ್ವಾಳ: ಜ.19 ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ- 2025ರ ಲಾಂಛನ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.  ಕುದ್ರೋಳಿ ಗೋಕರ್ಣ ದೇವಸ್ಥಾನದ ಟ್ರಸ್ಟಿ, ಉದ್ಯಮಿ ಜಗದೀಪ್ ಸುವರ್ಣ ಲಾಂಛನ ಬಿಡುಗಡೆಗೊಳಿಸಿದರು.  ಬಳಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಬಿಲ್ಲವ ಸಮಾಜದ ಸರ್ವರೂ […]

social service

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ (Dinesh Suvarna Rayi appointed Bantwala Yuvavahini)

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ (Bantwala) ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ಕಾರ್ಯಕ್ರಮ ನಿರೂಪಕ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಯುವವಾಹಿನಿಯ ನಿಕಟಪೂರ್ವ ಅಧ್ಯಕ್ಷರಾದಗಣೇಶ್ ಪೂಂಜರೆಕೋಡಿ ಅಧ್ಯಕ್ಷತೆಯಲ್ಲಿ  ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು.ಉಳಿದಂತೆ ಪದಾಧಿಕಾರಿಗಳಾಗಿ ಇಂತಿದೆ.ನಾರಾಯಣ ಪೂಜಾರಿ ಪಳ್ಳಿಕಂಡ,ನಾಗೇಶ್ ಪೂಜಾರಿ ನೈಬೇಲು ( ಉಪಾಧ್ಯಕ್ಷರುಗಳು), ಚೇತನ್ ಮುಂಡಾಜೆ (ಕಾರ್ಯದರ್ಶಿ), ಸುನೀಲ್ ಸಾಲ್ಯಾನ್ ರಾಯಿ (ಜೊತೆ […]

eMedia Kannada  @2025. All Rights Reserved.