Tag: DIST SCOUT GUIDES SUPARINDENT JAYAKARA SHETY INDRALI

social work

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ (Udupi civic committee distributes 10,000 chakkuli)

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ  ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಸಾರ್ವಜನಿಕರಿಗೆ ಉಚಿತ ವಿತರಣೆ (Udupi) ಉಡುಪಿ: ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಪ್ರತೀ ವರ್ಷ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣೆ ಹಮ್ಮಿಕೊಂಡಿದೆ.      ನಾಗರಿಕ ಸಮಿತಿಯ ಕಚೇರಿ ಮುಂಭಾಗದಲ್ಲಿ ಗಣ್ಯರ ಸಮ್ಮುಖದಲ್ಲಿ ಚಕ್ಕುಲಿ ವಿತರಣೆಗೆ ಚಾಲನೆ ನೀಡಲಾಯಿತು.   ಈ ಸಂದರ್ಭದಲ್ಲಿ […]

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ(Indrali Jayakar Shetty elected as the working president of the reception committee of Udupi Taluk Kannada Sahitya Sammelana)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ ಕಾರ್ಯದರ್ಶಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್ ಆಯ್ಕೆ (Udupi) ಉಡುಪಿ: ​​ಉಡುಪಿ ತಾಲೂಕು ​೧೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ​ ಜಯಕರ ಶೆಟ್ಟಿ ​ಇಂದ್ರಾಳಿ​,  ಕಾರ್ಯದರ್ಶಿಯಾಗಿ ಸತೀಶ್ ಕೊಡವೂರು, ಜೊತೆ ಕಾರ್ಯದರ್ಶಿಯಾಗಿ ಪೂರ್ಣಿಮಾ ಜನಾರ್ದನ್ ​ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು​.   ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪತ್ರಕರ್ತ ಜನಾರ್ದನ್​ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ (Journalist Janardhan Kodavooru presented with Maharishi Valmiki Samman Award)

ಪತ್ರಕರ್ತ ಜನಾರ್ದನ್​ ಕೊಡವೂರುರವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ ಪ್ರದಾನ ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ : ಉಡುಪಿ ಶಾಸಕ ಯಶ್ಪಾಲ್​ ಸುವರ್ಣ (Udupi) ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು.​   ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್​ ಪ್ರಶಸ್ತಿ […]

ಶಾಲಾ ಕಾಲೇಜು

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ (State Level Cub Bull Bull Utsav at Pajaka Anandathirtha Vidyalaya)

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಿ : ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು   (Kunjarugiri) ಕುಂಜಾರುಗಿರಿ: ನೀರು ವಿದ್ಯುತ್ ಗೆ ಸರಕಾರಕ್ಕೆ ತೆರಿಗೆ ನೀಡುವ ನಾವು, ಜಗತ್ತಿಗೆ ವಾಯು ಬೆಳಕು ನೀರು ನೀಡುವ ದೇವರಿಗೆ ಕೃತಜ್ಞರಾಗಿರಬೇಕು. ಅಗತ್ಯವಿದ್ದವರಿಗೆ ಅಗತ್ಯವಿರುವುದನ್ನು ಅಗತ್ಯವಿದ್ದ ಸಮಯದಲ್ಲಿ ನೀಡುವುದೇ ನಾವು ದೇವರಿಗೆ ನೀಡುವ ತೆರಿಗೆ. ಈ ಸಂಸ್ಕಾರವನ್ನು‌ ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಿದರೆ ಬಲಿಷ್ಠ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ ಸ್ಪರ್ಧೆ

ಆನಂದತೀರ್ಥದಲ್ಲಿ ಸೆ. 20 ರಿಂದ 23ರವರೆಗೆ ರಾಜ್ಯಮಟ್ಟದ ಕಬ್-ಬುಲ್ ಬುಲ್ ಉತ್ಸವ – 2025 (State-level Kab-Bul Bull Festival at Anandatirtha from Sept. 20 to 23 – 2025)

ಆನಂದತೀರ್ಥದಲ್ಲಿ ಸೆ. 20 ರಿಂದ 23ರವರೆಗೆ ರಾಜ್ಯಮಟ್ಟದ ಕಬ್–ಬುಲ್ ಬುಲ್ ಉತ್ಸವ – 2025 ಪಾಜಕ ಕುಂಜಾರುಗಿರಿಯ ಆನಂದತೀರ್ಥ ವಿದ್ಯಾಲಯ (Udupi) ಉಡುಪಿ : ಪಾಜಕ ಕುಂಜಾರುಗಿರಿಯ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್-ಬುಲ್ ಬುಲ್ ಉತ್ಸವವು ಸೆ. 20 ರಿಂದ 23ರವರೆಗೆ ನಡೆಯಲಿದೆ.     ರಾಜ್ಯದ ವಿವಿಧ ಜಿಲ್ಲೆಗಳಿಂದ 750 ಕ್ಕೂ ಹೆಚ್ಚು ಮಕ್ಕಳು ಹಾಗೂ ಸುಮಾರು 250 ಶಿಕ್ಷಕರು, ಸಿಬ್ಬಂದಿ ಹಾಗೂ ಫ್ಲಾಕ್ ಮಾಸ್ಟರ್‌ಗಳು ಭಾಗವಹಿಸಲಿದ್ದಾರೆ.     ಈ ಉತ್ಸವವು ಕೇವಲ ಮಕ್ಕಳ ಕೌಶಲ್ಯ ಪ್ರದರ್ಶನಕ್ಕೆ […]

help ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ (Udupi: Award ceremony at the Udupi Postal Division of the Indian Postal Department)

ಉಡುಪಿ: ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ  (Udupi) ಉಡುಪಿ: ನಮ್ಮ ಸಹೋದ್ಯೋಗಿಗಳು ನಮ್ಮ ಆಸ್ತಿ. ಅಂಚೆ ಇಲಾಖೆಯ ವಿವಿಧ ಯೋಜನೆ ಯೋಚನೆಗಳನ್ನು, ವಿನೂತನ ಪರಿಕಲ್ಪನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅಂಚೆ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಸವಲತ್ತುಗಳ ಅಧಿಕೃತ ಏಜೆಂಟ್ ರವರ ಪಾತ್ರ ಮಹತ್ತರವಾದದ್ದು ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ರಾದ ರಮೇಶ್ ಪ್ರಭು ಅಭಿಪ್ರಾಯ ಪಟ್ಟರು.   ಉಡುಪಿ ಅಂಚೆ ವಿಭಾಗದ ವಿಭಾಗೀಯ ಮಟ್ಟದ ಪ್ರಶಸ್ತಿ ಪುರಸ್ಕಾರ […]

ಸಂಘ, ಸಂಸ್ಥೆಗಳು

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ (Udupi: Bharat Scouts and Guides annual projects book released)

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಯೋಜನೆಗಳ ಪುಸ್ತಕ ಬಿಡುಗಡೆ (Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆ ವಾರ್ಷಿಕ ಯೋಜನೆಗಳ ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಕೆ.ಟಿ ಬಿಡುಗಡೆ ಗೊಳಿಸಿದರು.  ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಉಪಸ್ಥಿತರಿದ್ದರು.

health Mansoon social service ಸಂಘ, ಸಂಸ್ಥೆಗಳು

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ (Udupi: Various organizations take up the resolution of “Ek Pede Maa Ke Naam”)

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ ಸಂಸ್ಕಾರ, ಶಿಸ್ತು, ಸೇವಾ ಮನೋಭಾವನೆ ಬೆಳೆಸಿಕೊಳ್ಳಿ– ಜಯಕರ ಶೆಟ್ಟಿ ಇಂದ್ರಾಳಿ ಪರಿಸರಕ್ಕೆ ಪೂರಕವಾಗುವ ಗಿಡಗಳನ್ನು ಹೆಚ್ಚು‌ ನೆಡಬೇಕು– ಡಾ. ಕಿರಣ್ ಆಚಾರ್ಯ (Udupi) ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ (Padubidri CA Society: Concluding the Sahakara Saptaha celebrations)

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ : ಎಂ ಎನ್‌. ರಾಜೇಂದ್ರ ಕುಮಾರ್‌ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು. ಸಮಾರೋಪ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ […]

ಜಿಲ್ಲಾಡಳಿತ ಸಂಘ, ಸಂಸ್ಥೆಗಳು

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Scout and Guides team meets District President of Bharat Scouts and Guides, Deputy Commissioner Swaroop K.T.)

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Udupi)ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.  ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ,  ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಕೋಶಾಧಿಕಾರಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ […]

eMedia Kannada  @2025. All Rights Reserved.