Tag: District Congress President Amaregowda Patil

ರಾಜಕೀಯ

ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದೆ: ಸಿಎಂ ( The central government has acted against the constitution for 10 years : CM)

ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದೆ: ಸಿಎಂ  ಕೊಪ್ಪಳ (ಕುಷ್ಟಗಿ ): ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ (Chief Minister Siddaramaiah) ತಿಳಿಸಿದರು.  ಅವರು ಇಂದು ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜಶೇಖರ್ ಹಿಟ್ನಾಳ್ ರವರ ಪರವಾಗಿ ಮತದಾರರಲ್ಲಿ ಮತ […]

eMedia Kannada  @2025. All Rights Reserved.