ಶಿರ್ವ : ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ, ಪಂಚ ಗ್ಯಾರಂಟಿ ಸಂಭ್ರಮೋತ್ಸವ (Convention of ‘Gruhalakshmi’ beneficiaries and a celebration of the ‘Pancha Guarantee’ schemes in Shirva.)
ಶಿರ್ವ : ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ, ಪಂಚ ಗ್ಯಾರಂಟಿ ಸಂಭ್ರಮೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಗಣ್ಯರು (Shirva) ಶಿರ್ವ: ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ಹಾಗೂ ಪಂಚ ಗ್ಯಾರಂಟಿ ಸಂಭ್ರಮೋತ್ಸವವು ಸೋಮವಾರ ಬೆಳಿಗ್ಗೆ ಶಿರ್ವದಲ್ಲಿರುವ ಮಹಿಳಾ ಸೌಧದಲ್ಲಿ ನಡೆಯಿತು. ಮಾಜಿ ಸಚಿವರಾದ ವಿನಯ್ ಕುಮಾರ ಸೊರಕೆ ಹಾಗೂ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಶಿರ್ವದಲ್ಲಿ […]


