# Tags

ಬೋಳಿಯಾರಿನಲ್ಲಿ ಯುವಕನಿಗೆ ಹಲ್ಲೆ : ಮಾಜಿ ಸಂಸದ ಆಸ್ಪತ್ರೆಗೆ ಭೇಟಿ, ಸಾಂತ್ವನ

  ಬೋಳಿಯಾರಿನಲ್ಲಿ ಯುವಕನಿಗೆ ಹಲ್ಲೆ : ಮಾಜಿ ಸಂಸದ ಆಸ್ಪತ್ರೆಗೆ ಭೇಟಿ, ಸಾಂತ್ವನ (Mangaluru) ಮಂಗಳೂರು :  ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, […]

ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Harish Poonja case: Submission of charge sheet to pupils court)

ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಗುಡುಗಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸ̧ರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.  ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ […]