ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Worker are the strength of BJP Party : Kishore Kumar Putturu)
ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Mangaluru) ಮಂಗಳೂರು: ಕೋಟ ಶ್ರೀ ನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ಪಕ್ಷದ ನಿಸ್ವಾರ್ಥ ಕಾರ್ಯಕರ್ತರೇ ಶಕ್ತಿ. ಪಕ್ಷದ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸುವ ಕಾರ್ಯಕರ್ತರಿಂದಾಗಿ […]



