Tag: DK DC Mulai Mugilan

fastival

ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ (Mangalore: ONGC, MRPL launch International Kite Festival)

ಮಂಗಳೂರು: ಒಎನ್ ಜಿಸಿ, ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ  “ಗಾಳಿಪಟ ಉತ್ಸವ” ಜನಮನ ಬೆಸೆಯುವ ಕಾರ್ಯಕ್ರಮ – ಸಚಿವ ದಿನೇಶ್ ಗುಂಡೂರಾವ್ (Mangaluru) ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ […]

ಅಪರಾಧ

  ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ  ಕೆ.ಸಿ. ರೋಡ್ ಶಾಖೆಯಲ್ಲಿ ಭಾರೀ ದರೋಡೆ(Massive robbery at the K.C. Road branch of Kotekar Agricultural Service Cooperative Bank)

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ  ಕೆ.ಸಿ.ರೋಡ್ ಶಾಖೆಯಲ್ಲಿ ಭಾರೀ ದರೋಡೆ ಬಂದೂಕು, ತಲವಾರು ತೋರಿಸಿ ಗೋಣಿಗಳಲ್ಲಿ ಚಿನ್ನ, ಹಣ ದೋಚಿದ ಆರು ಮಂದಿ ದರೋಡೆಕೋರರು (Ullala) ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ. ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ […]

fastival ಜೀವನಶೈಲಿ

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

ಅಪರಾಧ

ಡ್ರಗ್ಸ್ ಜಾಲ ಮಟ್ಟಹಾಕಲು ಎಲ್ಲ ಇಲಾಖೆಗಳು ಕೈಜೋಡಿಸಬೇಕು: ಜಿಲ್ಲಾಧಿಕಾರಿ ಖಡಕ್ ಸೂಚನೆ

ಡ್ರಗ್ಸ್ ಜಾಲ ಮಟ್ಟಹಾಕಲು ಎಲ್ಲ ಇಲಾಖೆಗಳು ಕೈಜೋಡಿಸಬೇಕು: ಜಿಲ್ಲಾಧಿಕಾರಿ ಖಡಕ್ ಸೂಚನೆ (Mangaluru) ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಡ್ರಗ್ಸ್ ಚಟಕ್ಕೆ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಬೀಳುತ್ತಿರುವುದು ಕಳವಳಕಾರಿಯಾಗಿದೆ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ […]

Mansoon PROBLEMS

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Fengal strom effect: Orange elert in Udupi, DK Dist. Holyday announced for Schools and Colleges)

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Udupi DK) ಉಡುಪಿ\ದ.ಕ : ಫೆಂಗಲ್‌ ಚಂಡಮಾರುತ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಠಿಸಿದ ಹಿನ್ನೆಲೆಯಲ್ಲಿ   ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್  ಘೋಷಿಸಿದ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈಮುಗಿಲನ್ ಮತ್ತು ಉಡುಪಿ […]

PROBLEMS

ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ (MRPL : DC, Land loosers and Hitha Rakshana Vedike meeting at DK DC office)

ಎಂಆರ್ ಪಿಎಲ್ ನ 4 ನೇ ಹಂತದ ನಿರ್ವಸಿತರ ಕುಟುಂಬಗಳ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ  (Mangaluru) ಮಂಗಳೂರು: ಎಂಆರ್ ಪಿಎಲ್ 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ಕಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲೈಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್, […]

Mansoon

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Red alert in Udupi, DK and Kodagu Dist : Holiday announced for schools up to PUC)

ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಪಿಯುಸಿವರೆಗಿನ ಶಾಲೆಗಳಿಗೆ ರಜೆ ಘೋಷಣೆ (Bengaluru) ಬೆಂಗಳೂರು: ಉಡುಪಿ : ಉಡುಪಿ, ದ.ಕ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು,  ವಿದ್ಯಾರ್ಥಿಗಳ ಹಿತರಕ್ಷಣೆಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜುಗಳಿಗೆ ಮಂಗಳವಾರ (ಜುಲೈ 16)ದಂದು ರಜೆ ಘೋಷಿಸಲಾಗಿದೆ.  ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿ .  ಕರಾವಳಿಯಲ್ಲಿ ಭಾರೀ ಮಳೆ […]

ಅಪಘಾತ

ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು (House wall collapse in ullala : Four members of the same family died)

  ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು (Mangaluru)  ಮಂಗಳೂರು: ಮನೆಯ ಕಂಪೌಡ್ ತಡೆಗೋಡೆ ಮನೆಯ ಮೇಲೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.  ಮನೆಯ ಯಜಮಾನ ಯಾಸಿರ್(45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮಲಗಿದ್ದಲ್ಲಿಯೇ ಮೃತಪಟ್ಟವರು.  ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.  ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ […]

ರಾಜಕೀಯ

Justice for Saujanya _ ಸೌಜನ್ಯ ಹೋರಾಟ ಸಮಿತಿಯಿಂದ ನೋಟಾ ಅಭಿಯಾನಕ್ಕೆ ಕರೆ – ಪುತ್ತೂರಿನಲ್ಲಿ ನೋಟ ಮತಪತ್ರ ಬಿಡುಗಡೆ (Saujanya Horata Samithi Calls for NOTA Abhiyan)

ಸೌಜನ್ಯ ಹೋರಾಟ ಸಮಿತಿಯಿಂದ ನೋಟಾ ಅಭಿಯಾನಕ್ಕೆ ಕರೆ – ಪುತ್ತೂರಿನಲ್ಲಿ ನೋಟ ಮತಪತ್ರ ಬಿಡುಗಡೆ (Putturu) ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ (Mahesh Shetty Timarody) ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯ […]

ರಾಜಕೀಯ

ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

(BJP Candidate K. brijesh Chauta Nomination Paper Submission) ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ (BJP candidate K. Brijesh Chowta) ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿ ಮುಲೈ‌ ಮುಗಿಲನ್ (DK DC Mulai Mugilan) ರವರಿಗೆ ನಾಮಪತ್ರ ಸಲ್ಲಿಸಿದರು.   ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ […]

eMedia Kannada  @2025. All Rights Reserved.