Uncategorised
ಕರಾವಳಿ
ಒಂದು ತಿಂಗಳೊಳಗೆ ಎಲ್ಲಾ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ (DK DC Instructs to install doors on all buses within a month)
ಒಂದು ತಿಂಗಳೊಳಗೆ ಎಲ್ಲಾ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ (Mangaluru) ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (Mullai Mugilan) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. […]

