ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ವಿರುದ್ದ ಕೇಸು ದಾಖಲು (Case registered against RSS leader Dr. Prabhakar Bhat)
ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್ ವಿರುದ್ದ ಕೇಸು ದಾಖಲು (Baantwala) ಬಂಟ್ವಾಳ : ಬಜಪೆಯಲ್ಲಿ ಕೊಲೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಶೃದ್ದಾಂಜಲಿ ಸಭೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಮೇ.12 ರಂದು ನಡೆದ ಶೃದ್ಧಾಂಜಲಿ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು […]


