Tag: dk dist

ಕರಾವಳಿ

ದಕ ಜಿಲ್ಲಾ ಮಾಜಿ ಸೈನಿಕರ ಸಂಘದ ಮಹಾಸಭೆ

ಅಧ್ಯಕ್ಷರಾಗಿ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ ಆಯ್ಕೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ(ರಿ) ಮಂಗಳೂರು, ಇದರ ವಾರ್ಷಿಕ ಮಹಾಸಭೆ ಮಂಗಳೂರು ಬಾವುಟ ಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರಗಿತು.  ಹಾಲಿ ಅಧ್ಯಕ್ಷ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ, ೨೦೨೩-೨೫ರ   ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡರು.  ಉಪಾಧ್ಯಕ್ಷರಾಗಿ ಕರ್ನಲ್ ಜಯಚಂದ್ರನ್, ಕಾರ್ಯದರ್ಶಿಯಾಗಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಜೊತೆ ಕಾರ್ಯದರ್ಶಿಯಾಗಿ ಜೆಡಬ್ಲ್ಯೂಒ ಬಾಲಚಂದ್ರ, ಕೋಶಾಧಿಕಾರಿಯಾಗಿ  ಪಿಒ ಸುಧೀರ್ ಪೈ ಮತ್ತು ೨೦ ಮಂದಿ ಕಾರ್ಯಕಾರಿ […]

eMedia Kannada  @2025. All Rights Reserved.