social service
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಉಚಿತ ಯಕ್ಷಗಾನ ತರಬೇತಿ ಅಭಿಯಾನ (Yaksha Dhruva Patla Foundation : Free yakshagana training camp)
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಉಚಿತ ಯಕ್ಷಗಾನ ತರಬೇತಿ ಅಭಿಯಾನ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ಮುಳ್ಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು. ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಸತೀಶ್ […]

