Tag: DK MOGAVEERA MAHAJANA SANGHA ORESIDENT JAYA C KOTIAN BELLAMPALLI

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು.   ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ಉತ್ಸವದ ಪ್ರಯುಕ್ತ ಧ್ವಜಾರೋಹಣ (Flag hoisting ceremony on the occasion of the annual festival at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ಉತ್ಸವದ ಪ್ರಯುಕ್ತ ಧ್ವಜಾರೋಹಣ   ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು. ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ ರಾಘವೇಂದ್ರ ಉಪಾಧ್ಯಾಯರವರು ಧಾರ್ಮಿಕ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಮೆರವಣಿಗೆ, ಹೊರೆಕಾಣಿಕೆ ಸಮರ್ಪಣೆ (Uchila Sri Mahalakshmi Temple Chandramandal Ratha Procession, Dedication of Horakanike)

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಮೆರವಣಿಗೆ, ಹೊರೆಕಾಣಿಕೆ ಸಮರ್ಪಣೆ   ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ ಮೊಗವೀರ ಮುಖಂಡ ಡಾ. ಜಿ ಶಂಕರ್  (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಸಮರ್ಪಣೆ ಮಾಡಿದ ಚಂದ್ರ ಮಂಡಲ ರಥ ಮೆರವಣಿಗೆ ಹಾಗೂ ರಥೋತ್ಸವದ ಪ್ರಯುಕ್ತ ಸೋಮವಾರ ಸಂಜೆ ಹೊರೆ ಕಾಣಿಕೆ ನೆರವೇರಿತು. ಉಚ್ಚಿಲ ಶ್ರೀ ಮಹಾಲಿಂಗೇಶ್ವರ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಮಾ.30ರಿಂದ ವರ್ಷಾವಧಿ ಉತ್ಸವಕ್ಕೆ ಚಾಲನೆ (Uchila Shree Mahalakshmi Temple: festival starts from March 30)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಮಾ.30ರಿಂದ ವರ್ಷಾವಧಿ ಉತ್ಸವಕ್ಕೆ ಚಾಲನೆ ದ.ಕ. ಮೊಗವೀರ ಮಹಾಜನ ಸಂಘ, ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯಿಂದ ಪ್ರಕಟಣೆ   (Uchila)ಉಚ್ಚಿಲ:  ದಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷೀ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವಾಧಿ ಕಾರ್ಯಕ್ರಮ ಮಾರ್ಚ್‌ 30ರಿಂದ ಏಪ್ರಿಲ್‌ 5ರ ವರೆಗೆ ನಡೆಯಲಿದೆ.    ಮಾ. 30ರಂದು ಬೆಳಗ್ಗೆ 6ರಿಂದ ಪ್ರಾತಃ ಕಾಲ ಪೂಜೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಂಜೆ 4 ಗಂಟೆಗೆ ಉಚ್ಚಿಲ ಮಹಾಲಿಂಗೇಶ್ವರ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕುಲಗುರುಗಳ ಕಂಚಿನ ಪುತ್ಥಳಿ ನಿರ್ಮಾಣಕ್ಕೆ  ಪಾದಕಾಣಿಕೆ (Foundation for construction of bronze effigy of Guru at Uchila Sri Mahalakshmi Temple)

ಬೈಕ್ ರ‍್ಯಾಲಿ, ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ (Uchila) ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ 30 ಅಡಿ ಎತ್ತರದ ಮೊಗವೀರ ಸಮಾಜದ ಕುಲಗುರುಗಳಾದ ಕೀರ್ತಿಶೇಷ ಶ್ರೀಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣದ ಪ್ರಯುಕ್ತ  ಭಾನುವಾರ ಬೈಕ್ ರ‍್ಯಾಲಿ, ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ ಜರಗಿತು.   ಕಾರ್ಯಕ್ರಮದ ರೂವಾರಿ ಹಾಗೂ ಮೊಗವೀರ ಮಹಾಜನ […]

ಧಾರ್ಮಿಕ

  ಮಾ.1 : ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ, ಬೈಕ್ ಜಾಥ (Mar. 1 : Mass offering of Gurupada, Bike Jatha)

  ಮಾ.1 : ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ, ಬೈಕ್ ಜಾಥಾ    ಶ್ರೀಮಹಾಲಕ್ಷ್ಮೀ ದೇವಸ್ಥಾನದ ಸ್ಥಾಪಕರು, ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪ್ರತಿಮೆ ನಿರ್ಮಾಣ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕುಲಗುರುಗಳಾದ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಪ್ರತಿಮೆ ನಿರ್ಮಾಣದ ಪೂರ್ವಭಾವಿಯಾಗಿ ಮಾ.1 ರಂದು ಶ್ರೀಕ್ಷೇತ್ರ ಉಚ್ಚಿಲದಲ್ಲಿ ಸಾಮೂಹಿಕ ಗುರು ಪಾದ ಕಾಣಿಕೆ ಸಮರ್ಪಣೆ, ಸಾಮೂಹಿಕ ಬೈಕ್ ರ್ಯಾಲಿ, ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ […]

ಧಾರ್ಮಿಕ

 ಮೊಗವೀರರ ಕುಲಗುರು ಶ್ರೀ ಮಾಧವ ಮಂಗಳ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿ ಸ್ಥಾಪನೆಗೆ ನಿರ್ಧಾರ (Decision to install a huge bronze statue of Mogaveera’s Kulaguru Shri Madhava Mangala Pujary)

ಮೊಗವೀರರ ಕುಲಗುರು ಶ್ರೀ ಮಾಧವ ಮಂಗಳ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿ ಸ್ಥಾಪನೆಗೆ ನಿರ್ಧಾರ  ಮಾ. 1 ರಂದು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ “ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ” ಸಭೆ (Uchila) ಉಚ್ಚಿಲ : ಮಾ.1 ರಂದು ಶ್ರೀ ಕ್ಷೇತ್ರ ಉಚ್ಚಿಲ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಕುಲಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಳ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಲುವಾಗಿ “ಸಾಮೂಹಿಕ ಗುರುಪಾದ ಕಾಣಿಕೆ ಸಮರ್ಪಣೆ”  ಕಾರ್ಯಕ್ರಮವು ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ (Minister-in-charge Lakshmi Hebbalkar visits family at Uchila Sri Mahalakshmi Temple)

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಉಸ್ತುವಾರಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್, ಕುಟುಂಬ ಭೇಟಿ ಸಚಿವೆಯನ್ನು ಸನ್ಮಾನಿಸಿದ ಮೊಗವೀರ ಮಹಾಜನ‌ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಕುಟುಂಬ ಸಮೇತ ಸೋಮವಾರ ಸಂಜೆ ಭೇಟಿ ನೀಡಿದರು.   ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯ ಮತ್ತು ಗೋಪಿಯವರು ವಿಷೇಶ ಪೂಜೆ ಸಲ್ಲಿಸಿ ಶ್ರೀಮತಿ […]

ಧಾರ್ಮಿಕ

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ (Resolution to build a bronze effigy of Madhav Mangala Pujarya: Request letter released)

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ ಮನವಿ ಪತ್ರ ಬಿಡುಗಡೆಗೊಳಿಸಿದ ಮೊಗವೀರ ಮುಖಂಡ ಡಾ. ಜಿ. ಶಂಕರ್  (Uchila) ಉಚ್ಚಿಲ: ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಅಂದಾಜು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ರೂಪಿಸಲಾದ […]

ಮನೋರಂಜನೆ ಶಾಲಾ ಕಾಲೇಜು

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ (Kishora Yakshagana festival inaugurated in Uchila)

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ ಯಕ್ಷ ಸಂಭ್ರಮ ಉದ್ಘಾಟಿಸಿದ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ (Udupi) ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ, ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಹಯೋಗದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಶಾಲಿನಿ ಜಿ ಶಂಕರ್‌ ಸಭಾಭವನದಲ್ಲಿ ಎಂಟು ಶಾಲೆಗಳ ಪ್ರದರ್ಶನವನ್ನು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿಯವರು ಉದ್ಘಾಟಿಸಿದರು.  ಮಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ […]

eMedia Kannada  @2025. All Rights Reserved.