ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ “ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ” (“Mushti Akki Kanike Seve” Initiation starts at Sri Mahalakshmi Temple Uchila)
ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ “ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ“ ದೇವಳದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರಿಂದ ಚಾಲನೆ (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆಯು ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ಶುಕ್ರವಾರ ತುಲಾ ಸಂಕ್ರಮಣದ ಶುಭ ದಿನದಂದು ಉಚ್ಚಿಲ ಮೊಗವೀರ ಮಹಾಜನ ಸಂಘದ […]










