Tag: DK MOGAVEERA MAHAJANA SANGHA

ಧಾರ್ಮಿಕ

ಉಡುಪಿ ಉಚ್ಚಿಲ ದಸರಾ–2026 : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ (Udupi Uchila Dasara-2026 : Invitation letter release program)

ಉಡುಪಿ ಉಚ್ಚಿಲ ದಸರಾ–2026 : ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ  ಬಿಡುಗಡೆಗೊಳಿಸಿದ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ. ಜಿ ಶಂಕರ್  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21 ರವರೆಗೆ ಜರಗಲಿರುವ “ಪಂಚಮ” ಉಡುಪಿ – ಉಚ್ಚಿಲ ದಸರಾ – 2026 ಇದರ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದಗೌರವ ಸಲಹೆಗಾರರಾದ ನಾಡೋಜಾ ಡಾ. ಜಿ ಶಂಕರ್ […]

Mansoon ಧಾರ್ಮಿಕ ವಿಡಿಯೋ

ಹೆಜಮಾಡಿ : ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ  ಸಮುದ್ರ ಪೂಜೆ( Samudra Puja in Hejamady organized by Yeluru Mogaveera Mahasabha)

ಹೆಜಮಾಡಿ: ಏಳೂರು ಮೊಗವೀರ ಮಹಾಸಭಾದ ಆಯೋಜನೆಯಲ್ಲಿ ಸಮುದ್ರ ಪೂಜೆ  (Hejamdy) ಹೆಜಮಾಡಿ: ಏಳೂರು ಮೊಗವೀರ ಮಹಾಸಭಾ ಆಯೋಜನೆಯಲ್ಲಿ ಕನ್ನಂಗಾರು ಮೊಗವೀರ ಸಭಾ ಸಹಕಾರದಲ್ಲಿ ಹೆಜಮಾಡಿಯ ಅಮಾಸೆಕರಿಯ ಸಮುದ್ರ ಕಿನಾರೆಯಲ್ಲಿ ಶನಿವಾರ ಬೆಳಿಗ್ಗೆ ಸಾಮೂಹಿಕ ಸಮುದ್ರ ಪೂಜೆ, ಹಾಗೂ ಸಮುದ್ರಕ್ಕೆ ಹಾಲೆರೆಯಲಾಯಿತು. ಹೆಜಮಾಡಿ ವೀರ ಮಾರುತಿ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಅಲ್ಲಿಂದ ಹಾಲು, ತೆಂಗಿನಕಾಯಿ ಹೂಗಳನ್ನು ಭಜನಾ  ಮೆರವಣಿಗೆಯೊಂದಿಗೆ ಹೆಜಮಾಡಿ ಅಮಾಸೆ ಕರಿಯ ಸಮುದ್ರ ಕಿನಾರೆಗೆ ತರಲಾಯಿತು.  ಸಮುದ್ರ ಕಿನಾರೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ […]

fastival ಪ್ರಚಲಿತ

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ (Udupi – Uchchila Dasara-2025: Preparatory meeting in Uchchila

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ   ಎಲ್ಲರ ಸಹಕಾರದಲ್ಲಿ ಈ ಬಾರಿ 11 ದಿನಗಳ ಶಿಸ್ತುಬದ್ಧ, ಸಾಂಪ್ರದಾಯಿಕ ದಸರಾ ಉತ್ಸವದ ಸಂಕಲ್ಪ : ಡಾ. ಜಿ. ಶಂಕರ್  (Uchila) ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಉಡುಪಿ – ಉಚ್ಚಿಲ ದಸರಾ-2025 ಉತ್ಸವವು ಕ್ಷೇತ್ರದ ಸದ್ಭಕ್ತರ ಹಾಗೂ ದಾನಿಗಳ ಸಹಕಾರ- ಸಹಯೋಗದಿಂದ ಶಿಸ್ತು ಬದ್ಧ ಹಾಗೂ ಸಾಂಪ್ರಾದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜನೆ ಮಾಡಲು ಸಂಕಲ್ಪ ಮಾಡಲಾಗಿದ್ದು, […]

PROBLEMS ರಾಜಕೀಯ

 ಕಾಪು ಹೊಸ ಮಾರಿಗುಡಿ : ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ- ಕಿರಣ್ ಕುಮಾ‌ರ್ ಉದ್ಯಾವರ (The state government has not neglected the Mogaveera community – Kiran Kumar Udyavara)

ಕಾಪು ಹೊಸ ಮಾರಿಗುಡಿ : ರಾಜ್ಯ ಸರಕಾರ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ- ಕಿರಣ್ ಕುಮಾ‌ರ್ ಉದ್ಯಾವರ  (Kaup)ಕಾಪು: ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಯಾವತ್ತೂ ಹಿಂದುಳಿದ ಶ್ರಮಜೀವಿಗಳಾದ ಮೊಗವೀರ ಸಮಾಜವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ಸರಕಾರ ಇದ್ದ ಪ್ರತಿ ಸಂದರ್ಭದಲ್ಲೂ ನಮ್ಮ ಸಮಾಜದ ಅಭಿವೃದ್ಧಿಗಾಗಿ ಕೈಗೊಂಡ ಜನಪರ ಕಾರ್ಯಕ್ರಮ ನಮ್ಮ ಮುಂದೆ ಇದೆ ಎಂದು ಮೊಗವೀರ ಸಮುದಾಯದ ಯುವ ಮುಖಂಡ ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್ ಉದ್ಯಾವರ ಹೇಳಿದ್ದಾರೆ.  ಜಿಲ್ಲೆಯಾದ್ಯಂತ ಮತ್ತು ಕಾಪು […]

PROBLEMS

 ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜದ ಕಡೆಗಣನೆ : ದ.ಕ. ಮೊಗವೀರ ಮಹಾಜನ ಸಂಘದಿಂದ ಖಂಡನೆ (Ignoring the Mogaveera community in the management committee of Kaup Sri Hosa Marigudi: D.K. Mogaveera Mahajana Sangh condemns)

ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜದ ಕಡೆಗಣನೆ : ದ.ಕ. ಮೊಗವೀರ ಮಹಾಜನ ಸಂಘದಿಂದ ಖಂಡನೆ (Uchila) ಉಚ್ಚಿಲ: ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜವನ್ನು ಕಡೆಗಣನೆ ಮಾಡಿದ್ದಾರೆ ಎಂದು  ದಕ್ಷಿಣ ಕನ್ನಡ  ಮೊಗವೀರ ಮಹಾಜನ ಸಂಘ ಖಂಡನೆ ವ್ಯಕ್ತಪಡಿಸಿದೆ.  ಕಾಪು ಶ್ರೀ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದಿನಿಂದಲೂ ಮೊಗವೀರ ಸಮಾಜಕ್ಕೆ 2 ಪ್ರಾತಿನಿಧ್ಯ ನೀಡಲಾಗುತಿತ್ತು. ಅದರಂತೆ ಈಗಿನ ಸಮಿತಿಯಲ್ಲಿ ಶ್ರೀಧರ ಕಾಂಚನ್‌ರವರಿಗೆ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (High Court judge Vishwajith Shetty Visit Uchila Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೋಮವಾರ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವತಿಯಿಂದ ವಿಶ್ವಜಿತ್ ಶೆಟ್ಟಿಯವರನ್ನು ಸ್ವಾಗತಿಸಲಾಯಿತು.   ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್‌ರವರು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ […]

ಧಾರ್ಮಿಕ

ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ 2024-2027ರ ಸಾಲಿನ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ ಅವಿರೋಧ ಆಯ್ಕೆ (Jaya C Kotian Bellampalli President of DK Mogaveera Mahajana Sangha)

ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ 2024-2027ರ ಸಾಲಿನ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ ಅವಿರೋಧ ಆಯ್ಕೆ  (Uchila) ಉಚ್ಚಿಲ: ಸುಮಾರು 800 ವರ್ಷಗಳ ಇತಿಹಾಸವಿರುವ ಮೊಗವೀರ ಸಮಾಜದ ಸರ್ವೋಚ್ಛ ಸಂಸ್ಥೆಯಾದ ದ.ಕ. ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಇದರ 2024-2027ರ ಸಾಲಿನ ಅಧ್ಯಕ್ಷರಾಗಿ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿಯವರು 3ನೇ ಬಾರಿಗೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.  ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ|ಜಿ. ಶಂಕರ್‌ರವರ ಉಪಸ್ಥಿತಿಯಲ್ಲಿ ನಡೆದ ಸಂಘದ ಸಭೆಯಲ್ಲಿ, ಗುಂಡು […]

eMedia Kannada  @2025. All Rights Reserved.