Tag: DK mogveera Mahajana sangha

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ (Labor Minister Santosh Lad visits Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಭೇಟಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ ದೇವಳದ ಆಡಳಿತ ಮಂಡಳಿ    (Uchila)  ಉಚ್ಚಿಲ : ಇತ್ತೀಗೆಗಷ್ಟೆ ವೈಭವದಿಂದ ನಾಲ್ಕನೇ ವರ್ಷದ ದಸರಾ ಉತ್ಸವ ಆಚರಿಸಿದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಮದ್ಯಾಹ್ನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರು ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.     ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರವರು […]

ಧಾರ್ಮಿಕ

ಎ. 10 – 16 : ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (April 10 – 16: Maha Rathotsava at Uchila shri Mahalakshmi Kshetra)

ಎ. 10 – 16 : ಉಚ್ಚಿಲಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಶ್ರೀ ಮನ್ಮಹಾರಥೋತ್ಸವ ಏ.10 ರಿಂದ 16ರ ವರೆಗೆ ನಡೆಯಲಿದೆ.  ಏ.10ರಂದು ಬೆಳಗ್ಗೆ 6 ಗಂಟೆಯಿಂದ ಪ್ರಾತಃಕಾಲ ಪೂಜೆಗಳು, ತೋರಣ ಮುಹೂರ್ತ, ಸಂಜೆ 4 ಗಂಟೆಗೆ ಹೊರೆ ಕಾಣಿಕೆ ಮೆರವಣಿಗೆ, ರಾತ್ರಿ 6 ಗಂಟೆಯಿಂದ ಮುಹೂರ್ತ ಬಲಿ, ಸಪ್ತಶುದ್ದಿ, ಪ್ರಾಸಾದ […]

eMedia Kannada  @2025. All Rights Reserved.