ಧಾರ್ಮಿಕ
ರಾಜಕೀಯ
ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಟೆಂಪಲ್ ರನ್ (MP Captain Brijesh Chauta Temple run)
ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಟೆಂಪಲ್ ರನ್ (Mangaluru) ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ ಮಂಗಳೂರು ನಗರದ ಹಲವು ದೇವಸ್ಥಾನಗಳಿಗೆ ಮಂಗಳವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ […]

