ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru : A Special place from yoga to the Country – Dr Mohan Alva)
ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru) ಮಂಗಳೂರು : ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ ಸದಸ್ಯರಿಗಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ದೇವಿಕಾ ಯೋಗ ಕ್ಲಾಸೆಸ್ […]