Tag: dk police

ಅಪರಾಧ

ಧರ್ಮಸ್ಥಳದ ಅತಿಥಿ ಗೃಹ ಬುಕ್ಕಿಂಗ್ ಹೆಸರಿನಲ್ಲಿ ಅಜ್ಞಾತ ವ್ಯಕ್ತಿಗಳಿಂದ ಮೋಸ (Fraud by unknown persons in the name of booking a guest house in Dharmasthala)

ಧರ್ಮಸ್ಥಳದ ಅತಿಥಿ ಗೃಹ ಬುಕ್ಕಿಂಗ್ ಹೆಸರಿನಲ್ಲಿ ಅಜ್ಞಾತ ವ್ಯಕ್ತಿಗಳಿಂದ ಮೋಸ  ಖಾಸಗಿ ಏಜೆಂಟ್‌ಗಳು, ವಾಟ್ಸಾಪ್, ದೂರವಾಣಿ ಕರೆ ಮೂಲಕ  ಬುಕ್ಕಿಂಗ್ ವ್ಯವಸ್ಥೆ ಇಲ್ಲ ಸ್ಪಷ್ಟನೆ (Dharmasthala) ಧರ್ಮಸ್ಥಳ :ಧರ್ಮಸ್ಥಳದ ಅತಿಥಿ ಗೃಹ ಬುಕ್ಕಿಂಗ್ ಹೆಸರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವು ಅಜ್ಞಾತ ವ್ಯಕ್ತಿಗಳು ನಕಲಿ ವೆಬ್‌ಸೈಟ್‌ಗಳನ್ನು ರಚಿಸಿಭಕ್ತರನ್ನು ಮೋಸಗೊಳಿಸುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದು, ಈ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ.   ಗೂಗಲ್‌ನಲ್ಲಿ ಹುಡುಕಿದಾಗ ಈ ನಕಲಿ ವೆಬ್‌ಸೈಟ್‌ಗಳು ಕಾಣಿಸಿಕೊಳ್ಳುತ್ತವೆ. […]

fastival ಜಿಲ್ಲಾಡಳಿತ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ : ಪೂರ್ವಭಾವಿಯಾಗಿ ಶಾಂತಿಗಾಗಿ ಪೊಲೀಸರಿಂದ ಪೆರೇಡ್ (Kinnigoli Town Panchayat Elections: Police conduct a pre-emptive parade to ensure peace)

ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ : ಪೂರ್ವಭಾವಿಯಾಗಿ ಶಾಂತಿಗಾಗಿ ಪೊಲೀಸರಿಂದ ಪೆರೇಡ್ ಅಧಿಕಾರಿಗಳಿಂದ ಮತ ಯಂತ್ರ ಪರಿಶೀಲನೆ (Kinnigoli) ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ 18 ವಾರ್ಡ್ ಗಳಿಗೆ ಡಿ. 21 ರಂದು  ಚುನಾವಣೆ  ಹಿನ್ನಲೆಯಲ್ಲಿ ಕಿನ್ನಿಗೋಳಿ  ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ  ಬಿಗಿ   ಬಂದೋಬಸ್ತ್‌ ಹಾಗೂ ಶಾಂತಿ ಕಾಪಾಡುವ, ನಾಗರಿಕರಲ್ಲಿ ಧೈರ್ಯ ಮೂಡಿಸುವ ನಿಟ್ಟಿನಲ್ಲಿ  ಮುಲ್ಕಿ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಿ ಎಸ್ ಹಾಗೂ  ಹಾಗೂ ವಿಶೇಷ ಕಾರ್ಯಪಡೆಯ ನೇತೃತ್ವದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನಿಂದ […]

ಅಪರಾಧ

ತಿಮರೋಡಿ ಒಂದು ವರ್ಷ ಗಡಿಪಾರು(Timarodi exiled for a year)

ತಿಮರೋಡಿ ಒಂದು ವರ್ಷ ಗಡಿಪಾರು ಮೂವತ್ತೆರಡು ಕ್ರಿಮಿನಲ್ ಪ್ರಕರಣ ಹೊಂದಿದ್ದ ತಿಮರೋಡಿ ರಾಯಚೂರಿಗೆ ಗಡಿಪಾರು(Mangaluru) ಮಂಗಳೂರು ಸೆ.22 : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 32 ಕ್ರಿಮಿನಲ್ ಕೇಸ್ ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ಜಿಲ್ಲೆಯ ಹೊರಗೆ ಕಳುಹಿಸಲಾಗಿದೆ.ಮಹೇಶ್ ಶೆಟ್ಟಿ […]

ಅಪಘಾತ

 ಮುಲ್ಕಿ: ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿ; ನಾಲ್ವರು ಪವಾಡ ಸದೃಶ ಪಾರು (Mulki: Omni overturns after hitting highway signboard; four miraculously escape)

ಮುಲ್ಕಿ: ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿ; ನಾಲ್ವರು ಪವಾಡ ಸದೃಶ ಪಾರು (Mulki) ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮುಲ್ಕಿ ಸಮೀಪದ ಕೋಲ್ನಾಡು ಕಿರು ಸೇತುವೆ ಬಳಿ ಹೆದ್ದಾರಿ ಸೂಚನಾ ಫಲಕಕ್ಕೆ ಓಮ್ನಿ ಡಿಕ್ಕಿಯಾಗಿ ಪಲ್ಟಿಯಾಗಿ̧ದ್ದು ಓಮ್ನಿಯಲ್ಲಿದ್ದ ಬಂಟ್ವಾಳ ಸಜಿಪ ಮೂಲದ ನಾಲ್ವರು ಪವಾಡ ಸದೃಶ ಪಾರಾಗಿದ್ದಾರೆ   ಕಟಪಾಡಿಯಿಂದ ಕಂಬಳ ಮುಗಿಸಿ ವಾಪಸಾಗುತ್ತಿದ್ದ ವೇಳೆ ಮುಲ್ಕಿ ಸಮೀಪದ  ಕೋಲ್ನಾಡು ಕಿರು ಸೇತುವೆ ಬಳಿ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಕಬ್ಬಿಣದ ಸೂಚನಾ […]

Uncategorised ಕರಾವಳಿ

 ಒಂದು ತಿಂಗಳೊಳಗೆ ಎಲ್ಲಾ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ (DK DC Instructs to install doors on all buses within a month)

ಒಂದು ತಿಂಗಳೊಳಗೆ ಎಲ್ಲಾ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ ಜಿಲ್ಲಾಧಿಕಾರಿ ಸೂಚನೆ (Mangaluru) ಮಂಗಳೂರು:  2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (Mullai Mugilan) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. […]

ಅಪರಾಧ

ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರ ಬಂಧನ: 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶ

 ಮಂಗಳೂರು: ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.  ಕೃಷ್ಣಾಪುರ ಮೂಲದ ಹಬೀಬ್ ಹಸನ್‌  ಮತ್ತು ಉಳ್ಳಾಲದ ಮೊಹಮ್ಮದ್ ಫೈಸಲ್ ಎಂಬವರು ಬಂಧಿತ ಆರೋಪಿಗಳು. ಇವರಿಬ್ಬರು ಈ ಹಿಂದೆ ಮಂಗಳೂರು ಕಾರಾಗೃಹ ಹಾಗೂ ಕಾರವಾರ ಜೈಲಿನಲ್ಲಿದ್ದು ಸಜೆ ಅನುಭವಿಸಿದ್ದರು. ಇಬ್ಬರ ಬಂಧನದ ನಂತರ 12 ಪ್ರಕರಣಗಳ ಪೈಕಿ […]

eMedia Kannada  @2025. All Rights Reserved.