Tag: DK SP ANUPAM AGARWAL

ಅಪರಾಧ

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಗೆ ಪೊಲೀಸರಿಂದ ಗುಂಡಿನ ರುಚಿ (Police shoot suspect in leg in Kotekar Cooperative Bank robbery case)

ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಗೆ ಪೊಲೀಸರಿಂದ ಗುಂಡಿನ ರುಚಿ  (Mangaluru) ಮಂಗಳೂರು, ಜ.21: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.  ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೆಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ […]

ಅಪರಾಧ

ಮಂಗಳೂರು : ಕೆಸಿ ರೋಡ್ ದರೋಡೆ ಪ್ರಕರಣ – ಮೂವರು ಪೊಲೀಸ್ ವಶ (Mangaluru: Robbery at gunpoint at K.C. Road Cooperative Society: Three arrested)

ಮಂಗಳೂರು : ಕೆ.ಸಿ.ರೋಡ್ ಸಹಕಾರಿ ಸಂಘ ದಲ್ಲಿ ಗನ್ ತೋರಿಸಿ ದರೋಡೆ ಪ್ರಕರಣ : ಮೂವರ ಬಂಧನ ಮಂಗಳೂರು ; ಕೋಟೆಕಾರ್ ಬ್ಯಾಂಕ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮೂಲದ ಹಾಗೂ ತಮಿಳುನಾಡು ಮೂಲದ ದರೋಡೆಕೋರರನ್ನು ಬಂಧಿಸಿದ್ದಾರೆಂದು ಮಾಹಿತಿ ದೊರೆತಿದೆ. ದರೋಡೆಗೆಂದೇ ಈ ತಂಡ ಮಂಗಳೂರಿಗೆ ಬಂದಿದ್ದು ದರೋಡೆ ಮಾಡಿ ಕೇರಳದಿಂದ ತಮಿಳುನಾಡು ಗೆ ಪರಾರಿಯಾಗಿದ್ದರು ಮುಂಬೈ ಯಿಂದ ಮಾಹಿತಿ ಕಲೆ ಹಾಕಿ ತಮಿಳುನಾಡಿಗೆ ತೆರಳಿ ಬಂಧನ ಮಾಡಿದ್ದೇವೆ ಎಂದು ಪೋಲಿಸ್ ಕಮಿಷನರ್ ತಿಳಿಸಿದ್ದಾರೆ. ಮುರುಗಂಡಿ ದೇವರ್ […]

fastival ಜೀವನಶೈಲಿ

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

ಅಪರಾಧ

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (moolki: Arrest of laxury Bike thieves)

ಮೂಲ್ಕಿ : ಐಶಾರಾಮಿ ಬೈಕ್ ಕಳ್ಳರ ಬಂಧನ (Moolki) ಮೂಲ್ಕಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಶಾರಾಮಿ ಯಮಹಾ ಆರ್-15 ಬೈಕನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮೂಲ್ಕಿ ಪೊಲೀಸರು ದಸ್ತಗಿರಿ ಮಾಡಿ ಕಳ್ಳತನ ಮಾಡಿದ ಬೈಕನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತ ಆರೋಪಿಗಳನ್ನು ಬಿಜಾಪುರ ಜಿಲ್ಲೆಯ ನಾಲತವಾಡ್, ಮುದ್ದೆಬಿಹಾಳ ತಾಲ್ಲೂಕಿನ ಅಂಬೇಡ್ಕರ್ ನಗರದ ಮೌನೇಶ್ ಭಜಂತ್ರಿ (23), ಮಹಮ್ಮದ್ ಸಮೀರ್ ಕಸಾಬ(20), ವೀರಭದ್ರಪ್ಪ (25) ಎಂದು ಗುರುತಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಪ್ಪನಾಡು ಗ್ರಾಮದ ಬಪ್ಪನಾಡು ದೇವಸ್ಥಾನದ […]

eMedia Kannada  @2025. All Rights Reserved.