Tag: dk sp yathish n

ಅಪರಾಧ ಕರಾವಳಿ

ಬಂಟ್ವಾಳ : ಪಿಕಪ್ ಚಾಲಕ ಸಹಿತ ಇಬ್ಬರ ಮೇಲೆ ತಲವಾರು ದಾಳಿ,ಒರ್ವ ಮೃತ್ಯು,ಇನ್ನೋರ್ವ ಗಂಭೀರ (Bantwala : Two people, including a pickup driver, were attacked head-on, one dead, another seriously injured)

ಬಂಟ್ವಾಳ : ಪಿಕಪ್ ಚಾಲಕ ಸಹಿತ ಇಬ್ಬರ ಮೇಲೆ ತಲವಾರು ದಾಳಿ,ಒರ್ವ ಮೃತ್ಯು,ಇನ್ನೋರ್ವ ಗಂಭೀರ (Bantwala) ಬಂಟ್ವಾಳ: ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮರಳು ತರಿಸುವ ನೆಪದಲ್ಲಿ ಯುವಕರಿರ್ವರ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಲವಾರು ದಾಳಿ ನಡೆಸಿದ್ದು, ಈ ಪೈಕಿ ಗಂಭೀರಗಾಯಗೊಂಡಿದ್ದ ಪಿಕಪ್ ಚಾಲಕ ಮೃತಪಟ್ಟರೆ, ಇನ್ನೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಘಟನೆಯ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಕೊಳತ್ತಮಜಲು, ಬಡಗಬೆಳ್ಳೂರು ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.  ಕೊಳತ್ತಮಜಲು ನಿವಾಸಿ ಅಬ್ದುಲ್ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಮೇ 30 : ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ (May 30: School commencement ceremony and inauguration of various works at Kutluru Government School)

ಮೇ 30 : ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ  30 ರಂದು ನಸೆಯಲಿದೆ.  ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ. ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ […]

eMedia Kannada  @2025. All Rights Reserved.