ಮೇ 30 : ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ (May 30: School commencement ceremony and inauguration of various works at Kutluru Government School)
ಮೇ 30 : ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ 30 ರಂದು ನಸೆಯಲಿದೆ. ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ. ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ […]



