Tag: DK WORKING JOURNALISTS ASSOCIATION

help

ಉ.ಕ. ಶಿರೂರು ಉಳವರೆ ಶಾಲೆಯಲ್ಲಿ ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಗ್ರಿ ವಿತರಣೆ (Mangalore journalists distribute books and learning materials at U.K. Shiroor Ulavare School)

ಉ.ಕ. ಶಿರೂರು ಉಳವರೆ ಶಾಲೆಯಲ್ಲಿ ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಗ್ರಿ ವಿತರಣೆ “ಪತ್ರಕರ್ತರ ಚಾರಣ ಬಳಗದ ನಡೆ ಸಮಾಜಕ್ಕೆ ಮಾದರಿ” – ವಿಠಲ್ ನಾಯಕ್ (Mangaluru – Shiruru) ಮಂಗಳೂರು– ಶಿರೂರು: ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಮಂಗಳೂರು ಪತ್ರಕರ್ತರ‌ ಚಾರಣ ಬಳಗದ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. […]

PROBLEMS ಸಂಘ, ಸಂಸ್ಥೆಗಳು

 ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ (Sancitity of journalism thtreatend by money for news :Dr. Mohan Alva)   

ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ     ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಉದ್ಘಾಟನೆ: (Mangalore) ಮಂಗಳೂರು: ಸುದ್ದಿಗಾಗಿ ಹಣಸಂಸ್ಕೃತಿ  ಪತ್ರಿಕೋದ್ಯಮದ  ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ […]

ಸಂಘ, ಸಂಸ್ಥೆಗಳು

ಅಂಗನವಾಡಿ ಕೇಂದ್ರದಿಂದ ಶಿಕ್ಷಣಕ್ಕೆ ಅಡಿಪಾಯ – ಸಿಎ ಶಾಂತಾರಾಮ ಶೆಟ್ಟಿ(Foundation education from Anganawadi : CA Shantharama Shetty)

 ಅಂಗನವಾಡಿ ಕೇಂದ್ರದಿಂದ ಶಿಕ್ಷಣಕ್ಕೆ ಅಡಿಪಾಯ – ಸಿಎ ಶಾಂತಾರಾಮ ಶೆಟ್ಟಿ (Mangaluru) ಮಂಗಳೂರು : ಎಳೆಯ ಮಕ್ಕಳನ್ನು ಪೋಷಿಸಿ ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರ ಸೇವೆ ಮಹತ್ತರವಾದುದು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಬಿಜೈ ಕಾಪಿಕಾಡ್‌ನ  ಅಂಗನವಾಡಿ ಕೇಂದ್ರದಲ್ಲಿ ನಡೆದ ಪುಟಾಣಿಗಳ ಜತೆ ಹಣತೆಯೊಂದಿಗೆ ದೀಪಾವಳಿ ಕಾರ್ಯಕ್ರಮ […]

ಸಂಘ, ಸಂಸ್ಥೆಗಳು

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ (Brand Mangaluru Friendly Cricket Tournment)

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಎಸ್.ಪಿ ತಂಡ ಪ್ರಥಮ, ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಮಂಗಳೂರು,ಅ. 3,ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ, ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ.  ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ, ಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ ತಂಡದ ಶಿವಕುಮಾರ್ […]

social service ಸಂಘ, ಸಂಸ್ಥೆಗಳು

ದ.ಕ. ಅಭಿವೃದ್ಧಿಯ ಪರಿಕಲ್ಪನೆಯ ಜೊತೆಗೆ  ಪ್ರವಾಸೋದ್ಯಮಕ್ಕೆ ಒತ್ತು: ಎಂಎಲ್‌ಸಿ ಮಂಜುನಾಥ ಭಂಡಾರಿ (DK Emphasis on tourism along with concept of development : MLC Manjunath Bhandari)

ದ.ಕ. ಅಭಿವೃದ್ಧಿಯ ಪರಿಕಲ್ಪನೆಯ ಜೊತೆಗೆ  ಪ್ರವಾಸೋದ್ಯಮಕ್ಕೆ ಒತ್ತು: ಮಂಜುನಾಥ ಭಂಡಾರಿ (Magaluru) ಮಂಗಳೂರು: ಧಾರ್ಮಿಕವಾಗಿ ಉತ್ತುಂಗದಲ್ಲಿರುವ ದ.ಕ. ಜಿಲ್ಲೆಯಲ್ಲಿ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳನ್ನು ಪರಿಗಣಿಸಿಕೊಂಡು ಸೂಕ್ತ ಪರಿಹಾರ ಕ್ರಮಗಳೊಂದಿಗೆ ಸಾಮಾಜಿಕ ಚಟುವಟಿಕೆಗಳ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪರಿಕಲ್ಪನೆ ನನ್ನದಾಗಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮರಸ್ಯ, ವಿಭಿನ್ನತೆಯ ನಾಡಾಗಿರುವ ದ.ಕ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ […]

health

 ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ (Launch of Postal accident Insurance Scheme scheme for Members of DK Working journalist Association)

ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ –ಸುಧಾಕರ ಮಲ್ಯ (Mangaluru)ಮಂಗಳೂರು: ಅಂಚೆ ಅಪಘಾತ  ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ  ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.     ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ […]

social service

ಮಂಗಳೂರು: ಪತ್ರಕರ್ತರಿಂದ ಜೆಪ್ಪು ಭಗಿನಿ ಸಮಾಜದ ಮಕ್ಕಳಿಗೆ  ಸಹಭೋಜನ (Mangaluru: Journalists Organized a dinner for the childrens of Jeppu Bhagini Samaja)

ಮಂಗಳೂರು: ಪತ್ರಕರ್ತರಿಂದ ಜೆಪ್ಪು ಭಗಿನಿ ಸಮಾಜದ ಮಕ್ಕಳಿಗೆ  ಸಹಭೋಜನ ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ –ಮೋಹನ್‌ದಾಸ್ ಕಾಮತ್ ಮಂಜೇಶ್ವರ  (Mangaluru) ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ.  ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್‌ದಾಸ್ ಕಾಮತ್ ಮಂಜೇಶ್ವರ ಹೇಳಿದರು.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು […]

social service

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ (Vanamhothsava at Kadri Park by DK Working Journalists Association)

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ  ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (Mangaluru) ಮಂಗಳೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳೂರು ನಗರದ  ಕದ್ರಿ […]

eMedia Kannada  @2025. All Rights Reserved.