ದ ಕ ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಮಾ 20ರಿಂದ ಮಾ. 23ರವರೆಗೆ ಮಳೆ ಸಾಧ್ಯತೆ (In many Disricts including DK, Mar 20th to 23rd chance of rain)
ದ ಕ ಜಿಲ್ಲೆ ಸೇರಿ ಹಲವು ಜಿಲ್ಲೆಗಳಲ್ಲಿ ಮಾ 20ರಿಂದ ಮಾ. 23ರವರೆಗೆ ಮಳೆ ಸಾಧ್ಯತೆ (Bengaluru) ಬೆಂಗಳೂರು: ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆ ಆಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸುಡು ಬಿಸಿಲ ಬೇಗೆ […]





